Tag: Latest News

ವಿದೇಶಿ ಪ್ರಜೆಯಿಂದ ಕೋಟಿ ಮೌಲ್ಯದ ಎಂ.ಡಿ.ಎಂ.ಎ. ಕ್ರಿಸ್ಟಲ್ ವಶ: ಓರ್ವನ ಬಂಧನ

ವಿದೇಶಿ ಪ್ರಜೆಯಿಂದ ಕೋಟಿ ಮೌಲ್ಯದ ಎಂ.ಡಿ.ಎಂ.ಎ. ಕ್ರಿಸ್ಟಲ್ ವಶ: ಓರ್ವನ ಬಂಧನ

ನಗರದ ಆವಲಹಳ್ಳಿ ಪೊಲೀಸರು ನಿಷೇಧಿತ ಮಾದಕ ವಸ್ತುವಾದ ಎಂ.ಡಿ.ಎಂ.ಎ. ಕ್ರಿಸ್ಟಲ್ ಅನ್ನು ಮಾರಾಟ ಮಾಡುತ್ತಿದ್ದ ಓರ್ವ ವಿದೇಶಿ ಪ್ರಜೆಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಯಿಂದ ಬರೋಬ್ಬರಿ 1 ಕೋಟಿ ...

ಕೋಣನಕುಂಟೆ: ಟವರ್ ಕೇಬಲ್ ವೈರ್ ಮತ್ತು ದ್ವಿ-ಚಕ್ರ ವಾಹನಗಳ ಕಳ್ಳ ಬಂಧನ

ಕೋಣನಕುಂಟೆ: ಟವರ್ ಕೇಬಲ್ ವೈರ್ ಮತ್ತು ದ್ವಿ-ಚಕ್ರ ವಾಹನಗಳ ಕಳ್ಳ ಬಂಧನ

ಬೆಂಗಳೂರು ನಗರದ ಕೋಣನಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಟವರ್‌ಗಳಲ್ಲಿ ಕೇಬಲ್ ಕಾಪರ್ ವೈರ್‌ಗಳು ಮತ್ತು ದ್ವಿ-ಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಓರ್ವ ವ್ಯಕ್ತಿಯನ್ನು ಬಂಧಿಸಲಾಗಿದೆ. ವಶಪಡಿಸಿಕೊಂಡ ವಸ್ತುಗಳು: ...

ಚಿನ್ನಾಭರಣ ವಂಚನೆ; ಇಬ್ಬರು ಆರೋಪಿಗಳ ಬಂಧನ, ₹1.60 ಕೋಟಿ ಮೌಲ್ಯದ ಚಿನ್ನದ ಗಟ್ಟಿ ವಶ!

ಚಿನ್ನಾಭರಣ ವಂಚನೆ; ಇಬ್ಬರು ಆರೋಪಿಗಳ ಬಂಧನ, ₹1.60 ಕೋಟಿ ಮೌಲ್ಯದ ಚಿನ್ನದ ಗಟ್ಟಿ ವಶ!

ಮಾರಾಟ ಮಾಡಿಕೊಡುವುದಾಗಿ ನಂಬಿಸಿ ಚಿನ್ನಾಭರಣಗಳನ್ನು ಪಡೆದು ವಂಚಿಸಿದ್ದ ಇಬ್ಬರು ವ್ಯಕ್ತಿಗಳನ್ನು ಹಲಸೂರುಗೇಟ್ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 1 ಕೆಜಿ 300 ಗ್ರಾಂ ತೂಕದ ಚಿನ್ನದ ಗಟ್ಟಿಯನ್ನು ವಶಪಡಿಸಿಕೊಳ್ಳಲಾಗಿದ್ದು, ...

ನಿಷೇಧಿತ ಮಾದಕ ವಸ್ತು ಮಾರಾಟ: ವಿದೇಶಿ ಪ್ರಜೆ ಬಂಧನ, ₹75 ಲಕ್ಷ ಮೌಲ್ಯದ ಮಾಲು ವಶ

ನಿಷೇಧಿತ ಮಾದಕ ವಸ್ತು ಮಾರಾಟ: ವಿದೇಶಿ ಪ್ರಜೆ ಬಂಧನ, ₹75 ಲಕ್ಷ ಮೌಲ್ಯದ ಮಾಲು ವಶ

ಬಂಡೇಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ, ನಿಷೇಧಿತ ಮಾದಕ ವಸ್ತುವಾದ ಎಂ.ಡಿ.ಎಂ.ಎ ಮಾತ್ರೆಗಳು ಮತ್ತು ಕೊಕೇನ್ ಪೌಡರ್‌ ಮಾರಾಟ ಮಾಡುತ್ತಿದ್ದ ಓರ್ವ ವಿದೇಶಿ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ದಿನಾಂಕ: ...

ಮೂರು ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ಮಾದಕವಸ್ತು ಮಾರಾಟಗಾರರ ಬಂಧನ

ಮೂರು ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ಮಾದಕವಸ್ತು ಮಾರಾಟಗಾರರ ಬಂಧನ

ಮಲ್ಲೇಶ್ವರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇತ್ತೀಚೆಗೆ ನಡೆದ ಮೂರು ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ, ನಿಷಿದ್ಧ ಮಾದಕ ವಸ್ತುವಾದ ಗಾಂಜಾ ಮತ್ತು ವೀಡ್ ಆಯಿಲ್ (ಹಶೀಸ್) ಮಾರಾಟ ಮಾಡುತ್ತಿದ್ದ ಒಟ್ಟು ...

ಬೆಂಗಳೂರಿನಲ್ಲಿ ಬೃಹತ್ ಮೊಬೈಲ್ ಕಳ್ಳರ ಜಾಲ ಭೇದಿಸಿದ ಸಿಸಿಬಿ ಮಹಿಳಾ ಸಂರಕ್ಷಣಾ ದಳ

ಬೆಂಗಳೂರಿನಲ್ಲಿ ಬೃಹತ್ ಮೊಬೈಲ್ ಕಳ್ಳರ ಜಾಲ ಭೇದಿಸಿದ ಸಿಸಿಬಿ ಮಹಿಳಾ ಸಂರಕ್ಷಣಾ ದಳ

ಬೆಂಗಳೂರು ನಗರದಲ್ಲಿ ಸಾರ್ವಜನಿಕರನ್ನು ಬೆಚ್ಚಿ ಬೀಳಿಸಿದ್ದ ಮೊಬೈಲ್ ಕಳ್ಳರ ಜಾಲವನ್ನು ಬೆಂಗಳೂರು ನಗರ ಕೇಂದ್ರ ಅಪರಾಧ ವಿಭಾಗದ (CCB) ಮಹಿಳಾ ಸಂರಕ್ಷಣಾ ದಳವು ಭೇದಿಸುವಲ್ಲಿ ಯಶಸ್ವಿಯಾಗಿದೆ. ಸಿಸಿಬಿ ...

ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಭಾಯಿ ಪಟೇಲ್ ಜನ್ಮದಿನ:ರಾಷ್ಟ್ರೀಯ ಏಕತಾ ದಿನದ ಅಂಗವಾಗಿ‌ ‘ಏಕತಾ ನಡಿಗೆ’ ಓಟಕ್ಕೆ ಚಾಲನೆ:ಬೆಂಗಳೂರು ಗ್ರಾಮಾಂತರ ಎಸ್ಪಿ ಮತ್ತು ಡಿಸಿ ಭಾಗಿ

ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಭಾಯಿ ಪಟೇಲ್ ಜನ್ಮದಿನ:ರಾಷ್ಟ್ರೀಯ ಏಕತಾ ದಿನದ ಅಂಗವಾಗಿ‌ ‘ಏಕತಾ ನಡಿಗೆ’ ಓಟಕ್ಕೆ ಚಾಲನೆ:ಬೆಂಗಳೂರು ಗ್ರಾಮಾಂತರ ಎಸ್ಪಿ ಮತ್ತು ಡಿಸಿ ಭಾಗಿ

ದೇಶದ ಪ್ರಪ್ರಥಮ ಗೃಹ ಸಚಿವ, ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮದಿನದ ಪ್ರಯುಕ್ತ ರಾಷ್ಟ್ರೀಯ ಏಕತಾ ದಿನದ ಅಂಗವಾಗಿ‌ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಶುಕ್ರವಾರ 'ಏಕತಾ ...

ಮನೆ ಕನ್ನ ಕಳ್ಳತನ: ಇಬ್ಬರು ಆರೋಪಿಗಳ ಬಂಧನ, 72 ಲಕ್ಷ ಮೌಲ್ಯದ ಚಿನ್ನಾಭರಣ ವಶ!

ಮನೆ ಕನ್ನ ಕಳ್ಳತನ: ಇಬ್ಬರು ಆರೋಪಿಗಳ ಬಂಧನ, 72 ಲಕ್ಷ ಮೌಲ್ಯದ ಚಿನ್ನಾಭರಣ ವಶ!

ಬೇಗೂರು ಪೊಲೀಸರು ಮನೆ ಕನ್ನ ಕಳವು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದು, ಅವರಿಂದ ಅಂದಾಜು 72 ಲಕ್ಷ ಮೌಲ್ಯದ 614 ಗ್ರಾಂ ಚಿನ್ನಾಭರಣಗಳು ಮತ್ತು 470 ...

ಬೃಹತ್ ಶ್ರೀಗಂಧ ಸಾಗಾಟ ಯತ್ನ ವಿಫಲ: ಹೊರರಾಜ್ಯದ ನಾಲ್ವರ ಬಂಧನ

ಬೃಹತ್ ಶ್ರೀಗಂಧ ಸಾಗಾಟ ಯತ್ನ ವಿಫಲ: ಹೊರರಾಜ್ಯದ ನಾಲ್ವರ ಬಂಧನ

ಬೆಂಗಳೂರು: ಸಿದ್ದಾಪುರ ಪೊಲೀಸರು ನಡೆಸಿದ ಯಶಸ್ವಿ ಕಾರ್ಯಾಚರಣೆಯಲ್ಲಿ, ಅಕ್ರಮವಾಗಿ ಶ್ರೀಗಂಧದ ಮರದ ತುಂಡುಗಳನ್ನು ಸಾಗಿಸುತ್ತಿದ್ದ ಹೊರ ರಾಜ್ಯದ ನಾಲ್ವರು ವ್ಯಕ್ತಿಗಳನ್ನು ಬಂಧಿಸಲಾಗಿದೆ. ಬಂಧಿತರಿಂದ ಸುಮಾರು 750 ಕೆ.ಜಿ ...

ಬೆಂಗಳೂರು ಸಿಸಿಬಿಯಿಂದ ಡ್ರಗ್ ಪೆಡ್ಲರ್‌ಗಳ ಬಂಧನ ಹಾಗೂ ಕೋಟಿ ಮೌಲ್ಯದ ಮಾದಕ ವಸ್ತು ವಶ

ಬೆಂಗಳೂರು ಸಿಸಿಬಿಯಿಂದ ಡ್ರಗ್ ಪೆಡ್ಲರ್‌ಗಳ ಬಂಧನ ಹಾಗೂ ಕೋಟಿ ಮೌಲ್ಯದ ಮಾದಕ ವಸ್ತು ವಶ

ಬೆಂಗಳೂರು ನಗರದ ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳದ ಅಧಿಕಾರಿಗಳು ಇತ್ತೀಚೆಗೆ ಎರಡು ಪ್ರಮುಖ ಕಾರ್ಯಾಚರಣೆಗಳನ್ನು ಯಶಸ್ವಿಯಾಗಿ ನಡೆಸಿದ್ದಾರೆ. ವಿದೇಶಿ ಡ್ರಗ್ ಪೆಡ್ಲರ್‌ಗಳ ಬಂಧನ, ಎಂ.ಡಿ.ಎಂ.ಎ. ವಶ: ...

Page 11 of 40 1 … 10 11 12 … 40