ಮಹದೇವಪುರ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ 20 ಲಕ್ಷ ಮೌಲ್ಯದ 80 ಮೊಬೈಲ್ ಫೋನ್ಗಳ ವಶ ಓರ್ವ ಆರೋಪಿಯ ಬಂಧನ
ಮಹದೇವಪುರ ಪೊಲೀಸ್ ಠಾಣಾ ವ್ಯಾಪ್ತಿಯ ಹೂಡಿ ಯ ಪಿ ಜಿ ಒಂದರಲ್ಲಿ ವಾಸವಿರುವ ಪಿರಿಯಾದುದಾರರು ಮಹದೇವಪುರ ಪೊಲೀಸ್ ಠಾಣೆಯಲ್ಲಿ ದೂರನ್ನು ಸಲ್ಲಿಸಿರುತ್ತಾರೆ ದೂರಿನಲ್ಲಿ ಪಿರಿಯಾದುದಾರರು ತಾನಸರಹದ್ದಿನ ಹೂಡಿಯಲ್ಲಿರುವ ...













