ಬೀದರ ಜಿಲ್ಲಾ ಪೊಲೀಸ್ ಕಛೇರಿಯ ಸಭಾಂಗಣದಲ್ಲಿ ಬಕ್ರೀದ್ ಹಬ್ಬದ ನಿಮಿತ್ಯ ಮುಸ್ಲಿಂ ಹಾಗೂ ಹಿಂದೂ ಸಮುದಾಯಗಳ ಮುಖಂಡರಗಳ ಜೋತೆ ಸೌಹಾರ್ದತೆ ಸಭೆ
ದಿನಾಂಕ 03-06-2025 ರಂದು ಬಕ್ರೀದ್ ಬಹಬ್ಬದ ನಿಮಿತ್ಯ ಬೀದರ ಜಿಲ್ಲಾ ಪೊಲೀಸ್ ಕಛೇರಿಯ ಸಭಾಂಗಣದಲ್ಲಿ ಮಾನ್ಯ ಶ್ರೀ ಪ್ರದೀಪ್ ಗುಂಟಿ, ಐ.ಪಿ.ಎಸ್ ಮಾನ್ಯ ಪೊಲೀಸ್ ಅಧೀಕ್ಷಕರು, ಬೀದರ ...














