Tag: Latest News

ಹಾಲ್ ಮಾರ್ಕ್ ಸೆಂಟರ್ ನಲ್ಲಿ ಕೆಲಸ ಮಾಡಿಕೊಂಡಿದ್ದು, ಚಿನ್ನಾಭರಣಗಳನ್ನು ಕಳವು ಮಾಡಿದ್ದ ಕೆಲಸಗಾರ ಸೇರಿದಂತೆ ಇಬ್ಬರು ವ್ಯಕ್ತಿಗಳ ಬಂಧನ.

ಹಾಲ್ ಮಾರ್ಕ್ ಸೆಂಟರ್ ನಲ್ಲಿ ಕೆಲಸ ಮಾಡಿಕೊಂಡಿದ್ದು, ಚಿನ್ನಾಭರಣಗಳನ್ನು ಕಳವು ಮಾಡಿದ್ದ ಕೆಲಸಗಾರ ಸೇರಿದಂತೆ ಇಬ್ಬರು ವ್ಯಕ್ತಿಗಳ ಬಂಧನ.

727 ಗ್ರಾಂ ಚಿನ್ನಾಭರಣ ವಶ. ಮೌಲ್ಯ 63 ಲಕ್ಷ. ಹಲಸೂರು ಗೇಟ್ ಪೊಲೀಸ್ ಠಾಣಾ ಸರಹದ್ದಿನ, ನಗರತ್ ಪೇಟ್ ಕ್ರಾಸ್, ಕೆಂಪಣ್ಣ ಲೇನ್‌ನಲ್ಲಿ ಕೊನಾರ್ಕ್‌ చాలా మeFంగా ...

ದ್ವಿ-ಚಕ್ರ ವಾಹನ ಮತ್ತು ಕನ್ನ ಕಳವು ಮಾಡುತ್ತಿದ್ದ ಮೂವರು ವ್ಯಕ್ತಿಗಳ ಬಂಧನ.

ದ್ವಿ-ಚಕ್ರ ವಾಹನ ಮತ್ತು ಕನ್ನ ಕಳವು ಮಾಡುತ್ತಿದ್ದ ಮೂವರು ವ್ಯಕ್ತಿಗಳ ಬಂಧನ.

16 ದ್ವಿ-ಚಕ್ರ ವಾಹನ ಮತ್ತು 76 ಗ್ರಾಂ ಚಿನ್ನಾಭರಣ ವಶ, ಮೌಲ್ಯ 29.08 ಲಕ್ಷ, ಬಾಗಲಗುಂಟೆ ಪೊಲೀಸ್ ಠಾಣಾ ಸರಹದ್ದಿನ ಕಾಳಸ್ತಿನಗರದ, ಸಿದ್ದಮ್ಮ ಬಿಲ್ಡಿಂಗ್‌ನಲ್ಲಿ ವಾಸವಿರುವ ಪಿರಾದುದಾರರು ...

ಮೊಬೈಲ್ ಫೋನ್‌ಗಳನ್ನು ಕಳುವು ಮಾಡುತ್ತಿದ್ದ ಓರ್ವ ವ್ಯಕ್ತಿಯ ಬಂಧನ.

ಮೊಬೈಲ್ ಫೋನ್‌ಗಳನ್ನು ಕಳುವು ಮಾಡುತ್ತಿದ್ದ ಓರ್ವ ವ್ಯಕ್ತಿಯ ಬಂಧನ.

11 ಮೊಬೈಲ್ ಫೋನ್‌ಗಳು, 01 ದ್ವಿ-ಚಕ್ರ ವಾಹನ ವಶ, ಮೌಲ್ಯ * 4.75 ಲಕ್ಷ, ಹೆಣ್ಣೂರು ಪೊಲೀಸ್ ಠಾಣಾ ಸರಹದ್ದಿನ ಕಲ್ಯಾಣನಗರದಲ್ಲಿರುವ ಎಲೆಕ್ಟ್ರಾನಿಕ್ ಅಂಗಡಿಯ ಮಾಲೀಕರು 20៥:08/12/2024 ...

ಸಿ.ಸಿ.ಬಿ ಮಹಿಳಾ ಸಂರಕ್ಷಣಾ ದಳದ ಕಾರ್ಯಾಚರಣೆ

ಸಿ.ಸಿ.ಬಿ ಮಹಿಳಾ ಸಂರಕ್ಷಣಾ ದಳದ ಕಾರ್ಯಾಚರಣೆ

ಉದ್ಯೋಗ ಕೊಡಿಸುವುದಾಗಿ ನಂಬಿಸಿ, ಮಹಿಳೆಯರನ್ನು ಅಕ್ರಮವಾಗಿಟ್ಟುಕೊಂಡು ವೇಶ್ಯಾವಾಟಿಕೆ ನಡೆಸುತ್ತಿದ್ದ ಮನೆಯ ಮೇಲೆ ದಾಳಿ, ಇಬ್ಬರು ಸಂತ್ರಸ್ತ ಮಹಿಳೆಯರ ರಕ್ಷಣೆ. ಸಿಸಿಬಿ ಯ ಮಹಿಳಾ ಸಂರಕ್ಷಣಾ ದಳದ ಅಧಿಕಾರಿ ...

ಬೇಗೂರು ಕೆರೆಯ ಬಳಿ ಗಾಂಜಾ ಮಾರಾಟ, 3.3 ನಿಷೇಧಿತ ವಸ್ತು ಜಪ್ತಿ

ಬೇಗೂರು ಕೆರೆಯ ಬಳಿ ಗಾಂಜಾ ಮಾರಾಟ, 3.3 ನಿಷೇಧಿತ ವಸ್ತು ಜಪ್ತಿ

ಬೇಗೂರು ಠಾಣಾ ಸರಹದ್ದಿನಯ ಬೇಗೂರು ಕೆರೆಯ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ. ಆರೋಪಿಯು ಆಂಧ್ರ ಪ್ರದೇಶದ ವಿಶಾಖಪಟ್ಟಣದಿಂದ ಕಡಿಮೆ ಬೆಲೆಗೆ ಮಾದಕ ...

ಫೇಸ್ಬುಕ್ ತಂದ ಫಜೀತಿ, ಖಾಕಿಗಳ ಖೆಡ್ಡಾಗಿ ಬಿದ್ದ ಜಾಕಿ ದಂಪತಿ..

ಫೇಸ್ಬುಕ್ ತಂದ ಫಜೀತಿ, ಖಾಕಿಗಳ ಖೆಡ್ಡಾಗಿ ಬಿದ್ದ ಜಾಕಿ ದಂಪತಿ..

ವಿದೇಶದಲ್ಲಿ ಕೆಲಸ ಮಾಡಬೇಕು, ಅಲ್ಲಿನ ವಿಲಾಸಿ ಜೀವನವನ್ನು ಅನುಭವಿಸಬೇಕು ಎಂಬುದು ಅದೆಷ್ಟೋ ಜನರ ಪರಮಾಸೆ. ಮಧ್ಯಮ ವರ್ಗದ ಜನರಿಗಂತು ವಿಮಾನ ಏರಿ ಸಮುದ್ರ ದಾಟುವ ಇಂಗಿತ ಕಾಡುವುದಂತೂ ...

ಚಿಕ್ಕಬಳ್ಳಾಪುರ ಜಿಲ್ಲೆ ಸಿ ಇ ಎನ್ ಪೊಲೀಸ್ ಠಾಣೆಯ ಸಿಬ್ಬಂದಿಯಿಂದ ವಿಶೇಷ ಕಾರ್ಯಾಚರಣೆ

ಚಿಕ್ಕಬಳ್ಳಾಪುರ ಜಿಲ್ಲೆ ಸಿ ಇ ಎನ್ ಪೊಲೀಸ್ ಠಾಣೆಯ ಸಿಬ್ಬಂದಿಯಿಂದ ವಿಶೇಷ ಕಾರ್ಯಾಚರಣೆ

ಅಕ್ರಮವಾಗಿ ಸಾಗಿಸುತ್ತಿದ್ದ 36 ಕೆಜಿ ಗಾಂಜಾ ವಶ ಐದು ಜನ ಆರೋಪಿಗಳ ಬಂಧನ ಸಿಇಎನ್ ಪೊಲೀಸ್ ಠಾಣೆಯ ಡಿವೈಎಸ್ಪಿ ರವಿಕುಮಾರ್ ಕೆ ವೈ ರವರಿಗೆ ಆಂಧ್ರದ ತಿರುಪತಿ ...

ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಮತ್ತು ಹೊಸಕೋಟೆ ಉಪ ವಿಭಾಗದ ಪೊಲೀಸ್ ಉಪಾದೀಕ್ಷಕರು ಇವರ ಸಹಯೋಗದೊಂದಿಗೆ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸ -25ರ ಅಂಗವಾಗಿ ಕಾಲ್ನಡಿಗೆ ಜಾಥ

ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಮತ್ತು ಹೊಸಕೋಟೆ ಉಪ ವಿಭಾಗದ ಪೊಲೀಸ್ ಉಪಾದೀಕ್ಷಕರು ಇವರ ಸಹಯೋಗದೊಂದಿಗೆ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸ -25ರ ಅಂಗವಾಗಿ ಕಾಲ್ನಡಿಗೆ ಜಾಥ

ಹೊಸಕೋಟೆಯಲ್ಲಿ ಕೆ ಆರ್ ಪುರಂ ಪ್ರಾದೇಶಿಕ ಸಾರಿಗೆ ಇಲಾಖೆಯವರು ಮತ್ತು ಹೊಸಕೋಟೆ ಉಪವಿಭಾಗ ಪೊಲೀಸ್ ಅವರ ಸಹಯೋಗದೊಂದಿಗೆ ಆಯೋಜಿಸಿದ್ದ ರಸ್ತೆ ಸುರಕ್ಷತೆ ಕಾಲಿನಡಿಗೆ ಜಾಥ ಕಾರ್ಯಕ್ರಮಕ್ಕೆ ಚಾಲನೆ ...

ಬೆಂಗಳೂರು ಗ್ರಾಮಾಂತರ ಜಿಲ್ಲಾ ನೆಹರು ಯುವ ಕೇಂದ್ರದ ಸಹಯೋಗದಲ್ಲಿ ರಸ್ತೆ ಸುರಕ್ಷತೆ ಜಾಗೃತಿ ಅಭಿಯಾನ 2025- ಕಾರ್ಯಕ್ರಮಕ್ಕೆ ಚಾಲನೆ

ಬೆಂಗಳೂರು ಗ್ರಾಮಾಂತರ ಜಿಲ್ಲಾ ನೆಹರು ಯುವ ಕೇಂದ್ರದ ಸಹಯೋಗದಲ್ಲಿ ರಸ್ತೆ ಸುರಕ್ಷತೆ ಜಾಗೃತಿ ಅಭಿಯಾನ 2025- ಕಾರ್ಯಕ್ರಮಕ್ಕೆ ಚಾಲನೆ

ಸಂಚಾರಿ ನಿಯಮ ಉಲ್ಲಂಘಿಸಿ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ:ಹೊಸಕೋಟೆ ಪೊಲೀಸ್ ಇನ್ಸ್ಪೆಕ್ಟರ್ ಬಿ ಎಸ್ ಅಶೋಕ್ ಹೊಸಕೋಟೆ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಕೇಂದ್ರದಲ್ಲಿ ಬೆಂಗಳೂರು ...

4 ಪ್ರಕರಣದ ಆರೋಪಿಯಿಂದ 14 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ, ಬೇಗೂರು ಪೊಲೀಸರ ಬೇಟೆಗೆ ಬೆದರಿದ ಚೋರ

4 ಪ್ರಕರಣದ ಆರೋಪಿಯಿಂದ 14 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ, ಬೇಗೂರು ಪೊಲೀಸರ ಬೇಟೆಗೆ ಬೆದರಿದ ಚೋರ

ತಪ್ಪನ್ನು ಕ್ಷಮಿಸಬಹುದು.ಆದರೆ ಪದೇ ಪದೇ ಅದೇ ತಪ್ಪುಗಳನ್ನು ಅಭ್ಯಾಸ ಮಾಡಿಕೊಂಡರೆ ಅದು ತಪ್ಪಾಗುವುದಿಲ್ಲ, ಬದಲಾಗಿ ಅಪರಾಧವಾಗುತ್ತದೆ. ಈ ಪ್ರಕರಣದ ಆರೋಪಿಯೂ ಹೀಗೆ.. ನಗರದ ವಿವಿದೆಡೆ ಕಳವು ಪ್ರಕರಣಗಳಲ್ಲಿ ...

Page 25 of 40 1 … 24 25 26 … 40