ದ್ವಿ-ಚಕ್ರ ವಾಹನಗಳನ್ನು ಕಳವು ಮಾಡುತ್ತಿದ ಇಬ್ಬರು ವ್ಯಕ್ತಿಗಳ ಬಂಧನ. 4 ದ್ವಿ-ಚಕ್ರ ವಾಹನಗಳ ವಶ, ಮೌಲ್ಯ 2.10 ಲಕ್ಷ.
ಪುಟ್ಟೇನಹಳ್ಳಿ ಪೊಲೀಸ್ ಠಾಣಾ ಸರಹದ್ದಿನ ಜೆ.ಪಿ.ನಗರ 7ನೇ ಹಂತದ ನಟರಾಜ್ ಲೇಔಟ್‌ನಲ್ಲಿ ವಾಸವಿರುವ ಪಿರ್ಯಾದುದಾರರು ದಿನಾಂಕ:26/01/2025 ರಂದು ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರನ್ನು ಸಲ್ಲಿಸಿರುತ್ತಾರೆ. ದೂರಿನಲ್ಲಿ ಪಿರಾದುದಾರರು ...














