ಅಂತರರಾಜ್ಯ ಮೊಬೈಲ್ ಕಳ್ಳರ ಬಂಧನ – 23 ಮೊಬೈಲ್, 3 ಲ್ಯಾಪ್‌ಟಾಪ್ ವಶ
ಬೆಂಗಳೂರಿನಲ್ಲಿ ಮನೆಗಳ ಕಿಟಕಿ ಮೂಲಕ ನುಗ್ಗಿ ಎಲೆಕ್ಟ್ರಾನಿಕ್ ಉಪಕರಣಗಳನ್ನು ಕಳ್ಳತನ ಮಾಡುತ್ತಿದ್ದ ಹೊರರಾಜ್ಯದ ಇಬ್ಬರು ಆರೋಪಿಗಳನ್ನು ಮೈಕೋಲೇಔಟ್ ಪೊಲೀಸರು ಯಶಸ್ವಿಯಾಗಿ ಬಂಧಿಸಿದ್ದಾರೆ.ಕಳೆದ ಮಾರ್ಚ್ 28ರಂದು ಬಿಟಿಎಂ 2ನೇ ...