ಹಳೆ ದ್ವೇಷದ ಹಿನ್ನೆಲೆಯಲ್ಲಿ ಹುಬ್ಬಳ್ಳಿಯಲ್ಲಿ ವ್ಯಕ್ತಿಯನ್ನು ಕಡಿದು ಹತ್ಯೆ; ಇಬ್ಬರು ಆರೋಪಿಗಳನ್ನು ಹಿಡಿಯಲು ಪೊಲೀಸರು ಕಾಲಿಗೆ ಗುಂಡು ಹಾರಿಸಿದ್ದಾರೆ
ಹುಬ್ಬಳ್ಳಿ: ವ್ಯಕ್ತಿಯೋರ್ವನನ್ನು ಭೀಕರವಾಗಿ ಹತ್ಯೆಗೈದು ಪರಾರಿಯಾಗಲು ಯತ್ನಿಸಿದ ಇಬ್ಬರು ಕೊಲೆ ಆರೋಪಿಗಳ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿದ್ದು, ಶನಿವಾರ ಬೆಳಗ್ಗೆ ಗುಂಡಿನ ಸದ್ದಿಗೆ ಹುಬ್ಬಳ್ಳಿ ನಗರ ...





