ಮನೆ ಕಳ್ಳತನ ಮತ್ತು ಕಳವು ಮಾಲು ಕಿತ್ತುಕೊಳ್ಳುವ ಕೃತ್ಯದಲ್ಲಿ ಭಾಗಿಯಾಗಿದ್ದ ಐವರು ವ್ಯಕ್ತಿಗಳನ್ನು ಬೆಂಗಳೂರಿನ ಅವಲಹಳ್ಳಿ ಪೊಲೀಸರು ಬಂಧಿಸಿದ್ದಾರೆ.
ಪೊಲೀಸರ ಕಾರ್ಯಾಚರಣೆಯಲ್ಲಿ ಒಟ್ಟು 447 ಗ್ರಾಂ ಚಿನ್ನಾಭರಣ, 28,250 ನಗದು, ಹಾಗೂ ಕೃತ್ಯಕ್ಕೆ ಬಳಸಿದ್ದ ದ್ವಿ-ಚಕ್ರ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಒಟ್ಟು ಮಾಲಿನ ಮೌಲ್ಯ 70 ಲಕ್ಷ ...














