ಬೆಂಗಳೂರು ನಗರ ಉತ್ತರ ವಿಭಾಗದ 13 ಪೊಲೀಸ್ ಠಾಣಾ ಸರಹದ್ದಿನ ಮಾದಕ ವಸ್ತು ಮಾರಾಟ ಮತ್ತು ಸ್ವತ್ತು ಪ್ರಕರಣಗಳಲ್ಲಿ ಭಾಗಿಯಾಗಿದ್ದವರ ವಿರುದ್ಧ ಹಿರಿಯ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿರವರಿಂದ ವಿಶೇಷ ಕಾರ್ಯಚರಣೆ
ಬೆಂಗಳೂರು ನಗರ ಉತ್ತರ ವಿಭಾಗದ ಒಟ್ಟು 13 ಪೊಲೀಸ್ ಠಾಣಾ ಸರಹದ್ದುಗಳಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳು ಸೇರಿದಂತೆ ವಿಶೇಷ ಕಾರ್ಯಚರಣೆ ನಡೆಸಿ, ಎಲ್ಲಾ ಪೊಲೀಸ್ ಠಾಣಾ ಸರಹದ್ದುಗಳಲ್ಲಿನ ...














