ಪೊಲೀಸ್ ಠಾಣೆಗಳು ಜನಸ್ನೇಹಿಯಾಗಿ ಕಾರ್ಯ ನಿರ್ವಹಿಸಲು ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ – ಮುಖ್ಯಮಂತ್ರಿ ಸಿದ್ದರಾಮಯ್ಯ
ನಾವು ವ್ಯವಸ್ಥೆಯನ್ನು ದೂಷಿಸಿಕೊಂಡು ಕೈ ಕಟ್ಟಿಕೊಂಡು ಕೂರೋದಲ್ಲ. ಪೊಲೀಸ್ ಠಾಣೆಗಳು ಜನಸ್ನೇಹಿ ಆಗುವ ಜೊತೆಗೆ ಅಪರಾಧ ಮನಸ್ಥಿತಿಯವರಿಗೆ ಕಾನೂನಿನ ಬಗ್ಗೆ ಭಯ ಇರುವ ವಾತಾವರಣ ಸೃಷ್ಟಿಸಬೇಕು ಎಂಬ ...














