ಚಿನ್ನಾಭರಣ ವಂಚನೆ; ಇಬ್ಬರು ಆರೋಪಿಗಳ ಬಂಧನ, ₹1.60 ಕೋಟಿ ಮೌಲ್ಯದ ಚಿನ್ನದ ಗಟ್ಟಿ ವಶ!
ಮಾರಾಟ ಮಾಡಿಕೊಡುವುದಾಗಿ ನಂಬಿಸಿ ಚಿನ್ನಾಭರಣಗಳನ್ನು ಪಡೆದು ವಂಚಿಸಿದ್ದ ಇಬ್ಬರು ವ್ಯಕ್ತಿಗಳನ್ನು ಹಲಸೂರುಗೇಟ್ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 1 ಕೆಜಿ 300 ಗ್ರಾಂ ತೂಕದ ಚಿನ್ನದ ಗಟ್ಟಿಯನ್ನು ವಶಪಡಿಸಿಕೊಳ್ಳಲಾಗಿದ್ದು, ...














