Tag: Prime News

ಕಾರಿನ ಗ್ಲಾಸ್ ಒಡೆದು ಲ್ಯಾಪ್‌ಟಾಪ್‌ಗಳನ್ನು ಕಳ್ಳತನ ಮಾಡುತ್ತಿದ್ದ ಓರ್ವ ವ್ಯಕ್ತಿಯ ಬಂಧನ, 17 ಲ್ಯಾಪ್‌ಟಾಪ್‌ಗಳ ವಶ. ಮೌಲ್ಯ 312 ಲಕ್ಷ.

ಕಾರಿನ ಗ್ಲಾಸ್ ಒಡೆದು ಲ್ಯಾಪ್‌ಟಾಪ್‌ಗಳನ್ನು ಕಳ್ಳತನ ಮಾಡುತ್ತಿದ್ದ ಓರ್ವ ವ್ಯಕ್ತಿಯ ಬಂಧನ, 17 ಲ್ಯಾಪ್‌ಟಾಪ್‌ಗಳ ವಶ. ಮೌಲ್ಯ 312 ಲಕ್ಷ.

ಜಯನಗರ ಪೊಲೀಸ್ ಠಾಣೆಯಲ್ಲಿ ಪಿರಾದುದಾರರು 05:31/08/2024 ರಂದು ದೂರನ್ನು ಸಲ್ಲಿಸಿರುತ್ತಾರೆ. ದೂರಿನಲ್ಲಿ ಪಿರಾದುದಾರರು ಜಯನಗರ 5ನೇ ಹಂತದಲ್ಲಿರುವ ಕಾಫಿ ಅಂಗಡಿಯ ಮುಂದೆ ಕಾರನ್ನು ಪಾರ್ಕಿಂಗ್ ಮಾಡಿ ಹೋಗಿರುತ್ತಾರೆ. ...

ಕಳ್ಳತನ ಪ್ರಕರಣವನ್ನು ಭೇಧಿಸಿದ ಬಂಟ್ವಾಳ ಪೊಲೀಸರು

ಕಳ್ಳತನ ಪ್ರಕರಣವನ್ನು ಭೇಧಿಸಿದ ಬಂಟ್ವಾಳ ಪೊಲೀಸರು

ದ.ಕ.ಜಿಲ್ಲೆಯ, ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಬಿ ಸಿ ರೋಡ್ ಎಸ್ ಬಿ ಐ ಬ್ಯಾಂಕಿನಲ್ಲಿ ದಿನಾಂಕ; 04.09.2024 ರಂದು ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ, ...

ಬಸವಕಲ್ಯಾಣ ಸಂಚಾರಿ ಪೊಲೀಸರಿಂದ ರಸ್ತೆ ಸುರಕ್ಷತಾ ಸಪ್ತಾಹ-2024. ಸಂಚಾರಿ ನಿಯಮಗಳ ಬಗ್ಗೆ ಅರಿವು ಕಾರ್ಯಕ್ರಮ

ಬಸವಕಲ್ಯಾಣ ಸಂಚಾರಿ ಪೊಲೀಸರಿಂದ ರಸ್ತೆ ಸುರಕ್ಷತಾ ಸಪ್ತಾಹ-2024. ಸಂಚಾರಿ ನಿಯಮಗಳ ಬಗ್ಗೆ ಅರಿವು ಕಾರ್ಯಕ್ರಮ

ಬಸವಕಲ್ಯಾಣ ನಗರದಲ್ಲಿ ಸಂಚಾರಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಬಸವಕಲ್ಯಾಣ ಸಂಚಾರಿ ಪೊಲೀಸ್ ಠಾಣೆಯ ಪಿಎಸ್ಐ ಶ್ರೀ, ಸಿದ್ದೇಶ್ವರ ಮತ್ತು ಸಿಬ್ಬಂದಿ ಮಿಥುನ್ ರವರು "Safe driving and ...

ಅಂತರರಾಷ್ಟ್ರೀಯ ಮಾದಕ ದ್ರವ್ಯ ಸಾಗಣೆ ಜಾಲವನ್ನು ಬೇಧಿಸುವಲ್ಲಿ ಕೊಡಗು ಜಿಲ್ಲಾ ಪೊಲೀಸ್‌ ತಂಡ ಯಶಸ್ವಿಯಾಗಿದೆ

ಅಂತರರಾಷ್ಟ್ರೀಯ ಮಾದಕ ದ್ರವ್ಯ ಸಾಗಣೆ ಜಾಲವನ್ನು ಬೇಧಿಸುವಲ್ಲಿ ಕೊಡಗು ಜಿಲ್ಲಾ ಪೊಲೀಸ್‌ ತಂಡ ಯಶಸ್ವಿಯಾಗಿದೆ

ಮೂಲತಃ ಕೇರಳ ರಾಜ್ಯದ ಮಹಮ್ಮದ್ ಅನೂಫ್ ಎಂಬಾತನು ಥಾಯ್ಲೆಂಡ್‌ನ ಬ್ಯಾಂಕಾಕ್‌ನಲ್ಲಿ ಕೆಫೆ ಇಟ್ಟುಕೊಂಡಿದ್ದು, ಈತನು ಕಾಸರಗೋಡಿನ ಮೆಹರೂಫ್ ಹಾಗೂ ವಿರಾಜಪೇಟೆಯ ಆರ್ಜಿ ಗ್ರಾಮದ ರವೂಫ್‌ರವರೊಂದಿಗೆ ತಂಡವನ್ನು ಕಟ್ಟಿಕೊಂಡು ...

ಬೀದರ ಜಿಲ್ಲೆಯ ಪೊಲೀಸ್ ಇಲಾಖೆಯಲ್ಲಿ ವಯೋ ನಿವೃತಿ ಹೊಂದಿದ್ದ ಅಧಿಕಾರಿಯವರುಗಳ ಬೀಳ್ಕೊಡುಗೆ ಸಮಾರಂಭ

ಬೀದರ ಜಿಲ್ಲೆಯ ಪೊಲೀಸ್ ಇಲಾಖೆಯಲ್ಲಿ ವಯೋ ನಿವೃತಿ ಹೊಂದಿದ್ದ ಅಧಿಕಾರಿಯವರುಗಳ ಬೀಳ್ಕೊಡುಗೆ ಸಮಾರಂಭ

ಇಂದು ಬೀದರ ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ವಯೋ ನಿವೃತಿ ಹೊಂದಿದ್ದ ಅಧಿಕಾರಿಯವರ ಬೀಳ್ಕೊಡುಗೆ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಬೀದರ ಜಿಲ್ಲಾ ಪೊಲೀಸ್ ಘಟಕದಿಂದ ಇಲಾಖೆಯಲ್ಲಿ ನಿಷ್ಠೆಯಿಂದ ಪ್ರಾಮಾಣಿಕವಾಗಿ ಪೂರ್ಣಾವಧಿ ...

ಜಿಲ್ಲಾಡಳಿತ ಹಾಗೂ ಡಿಎಂಆರ್ ಫೌಂಡೇಶನ್ ವತಿಯಿಂದ ಸ್ಪರ್ಧಾತ್ಮಕ ಪರೀಕ್ಷೆಗಳು ಯುಪಿಎಸ್ಸಿ ಮತ್ತು ಕೆಪಿಎಸ್ಸಿ ಕುರಿತ ಒಂದು ದಿನದ ಉಚಿತ ಕಾರ್ಯಗಾರವನ್ನು ಏರ್ಪಡಿಸಲಾಗಿತ್ತು.

ಜಿಲ್ಲಾಡಳಿತ ಹಾಗೂ ಡಿಎಂಆರ್ ಫೌಂಡೇಶನ್ ವತಿಯಿಂದ ಸ್ಪರ್ಧಾತ್ಮಕ ಪರೀಕ್ಷೆಗಳು ಯುಪಿಎಸ್ಸಿ ಮತ್ತು ಕೆಪಿಎಸ್ಸಿ ಕುರಿತ ಒಂದು ದಿನದ ಉಚಿತ ಕಾರ್ಯಗಾರವನ್ನು ಏರ್ಪಡಿಸಲಾಗಿತ್ತು.

ಕೋಲಾರ ಭಾಗದ ಬಡ ವಿದ್ಯಾರ್ಥಿಗಳಿಗೆ ಒಂದು ಒಳ್ಳೆಯ ಜೀವನ ರೂಪಿಸಿಕೊಳ್ಳುವುದಕ್ಕೆ ಉತ್ತಮ ಅವಕಾಶ ಈ ನಿಮ್ಮ ಡಿ ಎಂ ಆರ್ ಫೌಂಡೇಶನ್.ಇತ್ತೀಚಿಗೆ ಯುವಕರು ಯುವತಿಯರು ಡಿಗ್ರಿ ಆದ ...

ರೌಡಿ ವ್ಯಕ್ತಿಯಾದ ಅಶೋಕ್ ಕುಮಾರ್‌ ಅಡಿಗ, ವಿರುದ್ಧ ಗೂಂಡಾ ಕಾಯ್ದೆಯಡಿ ಬಂಧನ

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ಕಾಮುಕನಿಗೆ ಕೋರ್ಟ್‌ ಗಲ್ಲು ಶಿಕ್ಷೆ

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ಕಾಮುಕನಿಗೆ ಕೋರ್ಟ್‌ ಗಲ್ಲು ಶಿಕ್ಷೆ ವಿಧಿಸಿದೆ. 2017ರಲ್ಲಿ ನಡೆದ ಪ್ರಕರಣದ ಸಂಬಂಧ ಬೆಳಗಾವಿಯ ಪೋಕ್ಸೋ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯ ...

Page 27 of 32 1 … 26 27 28 … 32