Tag: Tumkur Police

ತುಮಕೂರು ನಗರದಲ್ಲಿ ಗಾಂಜಾ ಮತ್ತು ಹೈಡ್ರೋವೀಡ್ ಮಾರಾಟ ಮಾಡುತ್ತಿದ್ದ ಖದೀಮರ ಗ್ಯಾಂಗ್‌ಗೆ ಪೊಲೀಸರು ಬಿಗ್ ಶಾಕ್ ನೀಡಿದ್ದಾರೆ.

ತುಮಕೂರು ನಗರದಲ್ಲಿ ಗಾಂಜಾ ಮತ್ತು ಹೈಡ್ರೋವೀಡ್ ಮಾರಾಟ ಮಾಡುತ್ತಿದ್ದ ಖದೀಮರ ಗ್ಯಾಂಗ್‌ಗೆ ಪೊಲೀಸರು ಬಿಗ್ ಶಾಕ್ ನೀಡಿದ್ದಾರೆ.

ತುಮಕೂರು ನಗರದ ಕಾಲೇಜು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರನ್ನೇ ಟಾರ್ಗೆಟ್ ಮಾಡಿ ನಿಷೇಧಿತ ಮಾದಕ ವಸ್ತುಗಳನ್ನು ಪೂರೈಕೆ ಮಾಡುತ್ತಿದ್ದ ಜಾಲವನ್ನು ತುಮಕೂರು ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದಾರೆ. ದಿನಾಂಕ 10/07/2026ರ ...