Namma Police
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
Namma Police
No Result
View All Result
Home Davangere Police

ಕಳ್ಳತನವಾದ ಕಾರು 24 ಗಂಟೆಯಲ್ಲಿ ಪತ್ತೆ

CREDOPRESS MEDIA PVT LTD by CREDOPRESS MEDIA PVT LTD
December 14, 2024
in Davangere Police,J. JOHN PREM EDITOR,Latest News,Namma Police,Namma Police News
0
ಕಳ್ಳತನವಾದ ಕಾರು 24 ಗಂಟೆಯಲ್ಲಿ ಪತ್ತೆ
0
SHARES
10
VIEWS
Share on FacebookShare on Twitter


ದಿನಾಂಕ 06.12.2024 ರಂದು ಬೆಳಿಗ್ಗೆ 7.00 ಗಂಟೆಸಮಯದಲ್ಲಿ ಪಿದ್ಯಾದಿ ಚಂದನ್ ಹೆಚ್ ಎಸ್ ತಂದೆ ಶೇಖರ ರವರು ವಿದ್ಯಾ ನಗರ ಠಾಣೆಗೆ ಹಾಜರಾಗಿ ದೂರು ನೀಡಿದ್ದು ತಾನು ಹಣ್ಣಿನ ವ್ಯಾಪಾರ ಮಾಡುತ್ತಿದ್ದು, ಈ ದಿನ ಬೆಳಿಗ್ಗೆ 6.00 ಗಂಟೆ ಸಮಯದಲ್ಲಿ ತನ್ನ ಬಾಬು KA05ML1728 ನೇ ನಂಬರಿನ ಟೊಯೋಟಾ ಪಾರ್ಚುನರ್ ಕಾರನ್ನು ಬಾಲಾಜಿ ಬಡಾವಣೆ ಶಿವಗಂಗಾ ಕನ್ವೆನ್ನನ್ ಹಾಲ್ ಹತ್ತಿರ ಇರುವ ತನ್ನ ಸೆಲ್ಲರ್‌ ಇರುವ ಬಿಲ್ಲಿಂಗ್ ಮುಂಬಾಗ ನಿಲ್ಲಿಸಿ ಕಾರಿಗೆ ಹಣ್ಣಿನ ಟ್ರೇಗಳನ್ನು ತುಂಬಲು ತಮ್ಮ ಅಂಗಡಿ ಕೆಲಸ ಮಾಡುವ ಹುಡುಗನಿಗೆ ಹೇಳಿ ಮನೆಗೆ ಸ್ನಾನಕ್ಕೆಂದು ಹೋಗಿದ್ದಾಗ ಯಾರೋ ಇಬ್ಬರು ಕಳ್ಳರು ಬೈಕಿನಲ್ಲಿ ಬಂದು ಕಾರನ್ನು ಕಳ್ಳತನ ಮಾಡಿಕೊಂಡು ಹೋಗಿರುತ್ತಾರೆ. ಪತ್ತೆ ಮಾಡಿಕೊಡಿ ಅಂತ ನೀಡಿದ ದೂರಿನ ಮೇರೆಗೆ ಠಾಣಾ ಗುನ್ನೆ 270/2024 ಕಲಂ 303(2) ಬಿ ಎನ್ ಎಸ್ ರೀತ್ಯ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತೆ.


ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಶ್ರೀ ವಿಜಯಕುಮಾರ, ಎಂ. ಸಂತೋಷ್, ಶ್ರೀ ಎಂ. ಮಂಜುನಾಥ,ದಾವಣಗೆರೆ ನಗರ ಉಪವಿಭಾಗದ ಪೊಲೀಸ್ ಉಪಾಧೀಕ್ಷಕರಾದ ಶ್ರೀ ಮಲ್ಲೇಶ್ ದೊಡ್ಡಮನಿ ಮತ್ತು ವಿದ್ಯಾನಗರ ಠಾಣೆ ನಿರೀಕ್ಷಕರಾದ ಶ್ರೀಮತಿ ಶಿಲ್ಪಾ ವೈ.ಎಸ್ ರವರ ಮಾರ್ಗದರ್ಶನದಲ್ಲಿ ವಿದ್ಯಾನಗರ ಪೊಲೀಸ್ ಠಾಣೆಯ ಪಿ.ಎಸ್.ಐ ರವರಾದ ಶ್ರೀ ವಿಶ್ವನಾಥ ಜಿ.ಎನ್ ವಿಜಯ ಎಮ್ ಪಿಎಸ್‌ಐ ಹಾಗು ಸಿಬ್ಬಂದಿಗಳು ಒಳಗೊಂಡ ತಂಡವು ಆರೋಪಿತನಾದ ಪತೇಹ್ ಅಹಮದ್ @ ಪತ್ತೆ ಪೈಲ್ವಾನ್, 30 ವರ್ಷ, ದಾವಣಗೆರೆ ಇತನನ್ನು ಹರಿಹರ ನಗರದಲ್ಲಿ ಬಂಧಿಸಿದ್ದು, ಆರೋಪಿತನಿಂದ ಅಂದಾಜು 10 ಲಕ್ಷ ನಂಬರಿನ ಟೊಯೋಟಾ ಪಾರ್ಚುನರ್ ಕಾರನ್ನು ವಶ ಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿರುತ್ತಾರೆ. ಸದರಿ ಆರೋಪಿತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿರುತ್ತದೆ. ಸದರಿ ಪ್ರಕರಣದಲ್ಲಿ ಇನ್ನೊಬ್ಬ ಆರೋಪಿ ಪತ್ತೆಯಾಗಲು ಬಾಕಿ ಇರುತ್ತದೆ.
KA05ML1728
ಸದರಿ ಆರೋಪಿತನಾದ ಪತೇಹ್ ಅಹಮದ್ @ ಪತ್ತೆ ಪೈಲ್ವಾನ್ ಈತನು ಕಾರನ್ನು ಕದ್ದು ತೆಗೆದುಕೊಂಡು ಹೋಗಿ ಹರಿಹರ ನಗರದ ಕೋಟೆ ಆಂಜನೇಯ ದೇವಾಸ್ಥಾನದ ಬಗ್ಗೆ ಚರ್ಚ್ ರಸ್ತೆಯಲ್ಲಿ ಬೈಕ್ ಗೆ ಅಪಘಾತ ಪಡಿಸಿರುತ್ತಾನೆ. ಈ ಸಂಬಂಧ ಹರಿಹರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.


ಆರೋಪಿತನ ಹಿನ್ನಲೆ: ಸದರಿ ಆರೋಪಿತನಾದ ಪತೇಹ್ ಅಹಮದ್ @ ಪತ್ತೆ ಪೈಲ್ವಾನ್ ಈತನ ಮೇಲೆ ಈ ಹಿಂದೆ ಹರಿಹರ ನಗರ ಪೊಲೀಸ್ ಠಾಣೆಯಲ್ಲಿ ಗುನ್ನೆ ನಂ 172/23 ಐಪಿಸಿ 307 ರೀತ್ಯಾ ಪ್ರಕರಣ ದಾಖಲಾಗಿರುತ್ತದೆ
ಸದರಿ ಪತ್ತೆ ಕಾರ್ಯದಲ್ಲಿ ಯಶಸ್ವಿಯಾದ ಮೇಲ್ಕಂಡ ಅಧಿಕಾರಿಗಳು ಸ್ಥೆರಿದಂತೆ ಸಿಬ್ಬಂದಿಗಳಾದ ಸಿಬ್ಬಂದಿಗಳಾದ ಶಂಕರ್‌ ಜಾದವ್, ಆನಂದ ಎಮ್, ಬೋಜಪ್ಪ, ಚಂದ್ರಪ್ಪ, ಗೋಪಿನಾಥ ನಾಯ್ಕ, ಬಸವರಾಜ್, ಅಮೃತ್ ಕೆ ಹೆಚ್, ನವೀನ್ ಮಲ್ಲನಗೌಡ, ಮಾರಪ್ಪ & ಕೊಟ್ರೇಶ ಹಾಗು ಸ್ಮಾರ್ಟ ಸಿಟಿ ಕಛೇರಿಯ ಸಿಬ್ಬಂದಿಗಳಾದ ಮಾರುತಿ, ಸೋಮು ಹಾಗು ರಾಘವೇಂದ್ರ ರವರುಗಳನ್ನು ಪೊಲೀಸ್ ಅಧೀಕ್ಷಕರಾದ ಶ್ರೀಮತಿ ಉಮಾ ಪ್ರಶಾಂತ್ ಐಪಿಎಸ್ ರವರು ಪ್ರಶಂಸಿಸರುತ್ತಾರೆ.

    Tags: Davangere Railway PoliceJ. JOHN PREM EDITORKarnataka State PoliceLatest NewsNamma PolicePolice News
    CREDOPRESS MEDIA PVT LTD

    CREDOPRESS MEDIA PVT LTD

    Related Posts

    ನಶಾ ಮುಕ್ತ ಭಾರತ ಅಭಿಯಾನದ ವೇಳೆ ವಿದ್ಯಾರ್ಥಿಗಳ ದೂರಿನ ಮೇರೆಗೆ ಶಾಲೆ ಸಮೀಪದ ತಂಬಾಕು ಅಂಗಡಿ ಮುಚ್ಚಿಸಿ ಪ್ರಕರಣ ದಾಖಲು
    Bengaluru City Police

    ನಶಾ ಮುಕ್ತ ಭಾರತ ಅಭಿಯಾನದ ವೇಳೆ ವಿದ್ಯಾರ್ಥಿಗಳ ದೂರಿನ ಮೇರೆಗೆ ಶಾಲೆ ಸಮೀಪದ ತಂಬಾಕು ಅಂಗಡಿ ಮುಚ್ಚಿಸಿ ಪ್ರಕರಣ ದಾಖಲು

    July 28, 2026
    ಅಂತರರಾಜ್ಯ ಮೂಲದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
    Bengaluru City Police

    ಅಂತರರಾಜ್ಯ ಮೂಲದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

    July 24, 2026
    ಅಲ್ಯೂಮಿನಿಯಂ ಕೇಬಲ್ ಕಳ್ಳತನ ಪ್ರಕರಣ ಭೇದಿಸಿದ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು,8 ಮಂದಿ ಬಂಧನ
    Bengaluru District Police

    ಅಲ್ಯೂಮಿನಿಯಂ ಕೇಬಲ್ ಕಳ್ಳತನ ಪ್ರಕರಣ ಭೇದಿಸಿದ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು,8 ಮಂದಿ ಬಂಧನ

    July 23, 2026
    Next Post
    ಧನ್ನೂರ ಪೊಲೀಸ ರವರಿಂದ ಸುಲಿಗೆ ಪ್ರಕರಣದಲ್ಲಿ ಐದು ಜನ ಆರೋಪಿತರ ಬಂಧನ, 4 ಲಕ್ಷಕ್ಕೂ ಅಧಿಕ ನಗದು ಹಣ ಮತ್ತು ಒಂದು ಕಾರ ವಶ

    ಧನ್ನೂರ ಪೊಲೀಸ ರವರಿಂದ ಸುಲಿಗೆ ಪ್ರಕರಣದಲ್ಲಿ ಐದು ಜನ ಆರೋಪಿತರ ಬಂಧನ, 4 ಲಕ್ಷಕ್ಕೂ ಅಧಿಕ ನಗದು ಹಣ ಮತ್ತು ಒಂದು ಕಾರ ವಶ

    ದೆಹಲಿಯ 40 ಖಾಸಗಿ ಶಾಲೆಗಳಿಗೆ ಇ ಮೇಲ್ ಮೂಲಕ ಬಾಂಬ್ ಬೆದರಿಕೆ

    ದೆಹಲಿಯ 40 ಖಾಸಗಿ ಶಾಲೆಗಳಿಗೆ ಇ ಮೇಲ್ ಮೂಲಕ ಬಾಂಬ್ ಬೆದರಿಕೆ

    ನಟ ದರ್ಶನ್ ಗೆ ಬಿಗ್ ರಿಲೀಫ್ ಮಧ್ಯಂತರ ಜಾಮೀನನ್ನು ವಿಸ್ತರಿಸಿ, ಹೈಕೋರ್ಟ್ ನ್ಯಾಯಪೀಠ ಆದೇಶ

    ನಟ ದರ್ಶನ್ ಗೆ ಬಿಗ್ ರಿಲೀಫ್ ಮಧ್ಯಂತರ ಜಾಮೀನನ್ನು ವಿಸ್ತರಿಸಿ, ಹೈಕೋರ್ಟ್ ನ್ಯಾಯಪೀಠ ಆದೇಶ

    Please login to join discussion

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    Topics

    BBMP B Dayananada Begur Police Belagavi Police Bengaluru City Police Bidar District Police Bidar Police ccb CCB Police Cen Police Chikkabalapura Police CM Siddaramaiah Credo Press CREDOPRESS MEDIA Cyber Crime Davangere police drugs news Electronic city Police Hoskote News Hoskote Police Hulimavu Police Indian Police News J. JOHN PREM EDITOR Jayanagar Police Kannada Actor Darshan Karnataka News Karnataka State Police Kodagu Police Kolar Police Koramangala Police KR Puram Police Latest News Madiwala Police Madiwala Police Station Mahadevpura Police Malleshwaram Police MDMA Namma Police Namma Police News Police News Prime News Sadashivnagar Police SG Palya Police Siddapura Police Yelahanka police
    No Result
    View All Result

    • 4.2K
      Fans
      4.2K
      Fans
    • 0.5K
      Subscribers
      0.5K
      Subscribers

    Contact Us

    info@nammapolice.com

    Recent News

    • ನಶಾ ಮುಕ್ತ ಭಾರತ ಅಭಿಯಾನದ ವೇಳೆ ವಿದ್ಯಾರ್ಥಿಗಳ ದೂರಿನ ಮೇರೆಗೆ ಶಾಲೆ ಸಮೀಪದ ತಂಬಾಕು ಅಂಗಡಿ ಮುಚ್ಚಿಸಿ ಪ್ರಕರಣ ದಾಖಲು
    • ಅಂತರರಾಜ್ಯ ಮೂಲದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
    • ಅಲ್ಯೂಮಿನಿಯಂ ಕೇಬಲ್ ಕಳ್ಳತನ ಪ್ರಕರಣ ಭೇದಿಸಿದ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು,8 ಮಂದಿ ಬಂಧನ

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    © 2024 Namma Police .All rights are reserved

    No Result
    View All Result
    • Home
    • About
    • National News
    • Bengaluru City Police
    • Crime News
    • Indian Police News
    • Latest News

    © 2024 Namma Police .All rights are reserved