Namma Police
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
Namma Police
No Result
View All Result
Home Bengaluru City Police

ಜ್ಯೂವೆಲರಿ ಅಂಗಡಿ ಗೋಡೆ ಹೊಡೆದು ಕಳವು ಮಾಡಿದ್ದ ಹೊರರಾಜ್ಯದ ಮೂವರ ಬಂಧನ!

CREDOPRESS MEDIA PVT LTD by CREDOPRESS MEDIA PVT LTD
May 28, 2026
in Bengaluru City Police,CREDOPRESS,Indian Police News,J. JOHN PREM EDITOR,Karnataka News,Karnataka State Police,Latest News,Namma Police,Namma Police News,National News,News Informer,Police News
0
ಜ್ಯೂವೆಲರಿ ಅಂಗಡಿ ಗೋಡೆ ಹೊಡೆದು ಕಳವು ಮಾಡಿದ್ದ ಹೊರರಾಜ್ಯದ ಮೂವರ ಬಂಧನ!
0
SHARES
5
VIEWS
Share on FacebookShare on Twitter

ಬೆಂಗಳೂರಿನ ಹೆಸರಘಟ್ಟ ಮುಖ್ಯರಸ್ತೆಯಲ್ಲಿರುವ ಜ್ಯೂವೆಲರಿ ಅಂಗಡಿಯೊಂದರ ಹಿಂಭಾಗದ ಗೋಡೆಯನ್ನು ಹೊಡೆದು ಕಳವು ಮಾಡಿದ್ದ ಹೊರರಾಜ್ಯದ ಮೂವರು ಖತರ್ನಾಕ್ ಕಳ್ಳರನ್ನು ಬಾಗಲಗುಂಟೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರಿಂದ ಸುಮಾರು 98 ಲಕ್ಷದ 39 ಸಾವಿರ ರೂಪಾಯಿ ಮೌಲ್ಯದ 35 ಕೆ.ಜಿ 874 ಗ್ರಾಂ ಬೆಳ್ಳಿಯ ಗಟ್ಟಿ ಹಾಗೂ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಕಳೆದ ಏಪ್ರಿಲ್ 27ರ ರಾತ್ರಿ ಜ್ಯೂವೆಲರಿ ಅಂಗಡಿಯ ಮಾಲೀಕರು ಎಂದಿನಂತೆ ಅಂಗಡಿ ಮುಚ್ಚಿ ಮನೆಗೆ ತೆರಳಿದ್ದರು. ಈ ವೇಳೆ ಹೊಂಚು ಹಾಕಿದ್ದ ಕಳ್ಳರು, ಅಂಗಡಿಯ ಹಿಂಬದಿಯ ಗೋಡೆಯನ್ನು ಸೈಲಂಟಾಗಿ ಹೊಡೆದು ಒಳನುಗ್ಗಿದ್ದಾರೆ. ಅಂಗಡಿಯಲ್ಲಿದ್ದ ಬೆಳ್ಳಿಯ ಆಭರಣಗಳು ಮಾತ್ರವಲ್ಲದೆ, ಪಕ್ಕದ ಸೆರಾಮಿಕ್ಸ್ ಅಂಗಡಿಯ ಬೀಗ ಮುರಿದು ಲ್ಯಾಪ್ಟಾಪ್, ಮೊಬೈಲ್ ಹಾಗೂ ನಗದನ್ನು ದೋಚಿ ಪರಾರಿಯಾಗಿದ್ದರು. ಈ ಬಗ್ಗೆ ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ಭಾತ್ಮೀದಾರರ ಖಚಿತ ಮಾಹಿತಿ ಮೇರೆಗೆ ಮೇ 8 ರಂದು ರಾಜಸ್ಥಾನದ ರಾಯಪುರದಲ್ಲಿ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದರು. ತದನಂತರ ಅವರಿಂದ ಬಂದ ಸುಳಿವಿನ ಆಧಾರದ ಮೇಲೆ ಮೇ 17ರಂದು ನೆಲಮಂಗಲದ ದಾಸನಪುರದಲ್ಲಿ ಮತ್ತೋರ್ವ ಸಹಚರನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ವಿಚಾರಣೆ ವೇಳೆ ಕಳ್ಳರು ಕಳವು ಮಾಡಿದ ಬೆಳ್ಳಿಯನ್ನು ತೆಲಂಗಾಣದ ಕುಲ್ಯಾಚರಲಾ ಹಾಗೂ ಸಿಕಂದರಾಬಾದ್‌ನ ಜ್ಯೂವೆಲರಿ ಅಂಗಡಿಗಳಲ್ಲಿ ಅಡವಿಟ್ಟಿರುವುದಾಗಿ ಒಪ್ಪಿಕೊಂಡಿದ್ದಾರೆ. ಸದ್ಯ ಮೂವರೂ ಆರೋಪಿಗಳನ್ನು ನ್ಯಾಯಾಲಯವು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ವಾಯುವ್ಯ ವಿಭಾಗದ ಡಿಸಿಪಿ ನಾಗೇಶ್ ಡಿ.ಎಲ್. ಹಾಗೂ ಎಸಿಪಿ ರವಿಕುಮಾರ್ ಕೆ.ವೈ.ಮಾರ್ಗದರ್ಶನದಲ್ಲಿ, ಬಾಗಲಗುಂಟೆ ಇನ್ಸ್‌ಪೆಕ್ಟರ್ ಗಂಗರುದ್ರಯ್ಯ ಪಿ. ಮತ್ತು ತಂಡದ ಈ ಯಶಸ್ವಿ ಕಾರ್ಯಾಚರಣೆಗೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.

    Tags: Bagalkot district policeBengaluru City PoliceIndian Police NewsKarnataka NewsKarnataka State PoliceLatest NewsNamma PoliceNamma Police NewsPrime News
    CREDOPRESS MEDIA PVT LTD

    CREDOPRESS MEDIA PVT LTD

    Related Posts

    ಆರೈಕೆಗಾಗಿ ಬಂದು ಚಿನ್ನ ಕದ್ದ ಖದೀಮರ ಹೆಡೆಮುರಿ ಕಟ್ಟಿದ ಕ್ಯಾಂಪ್ ಪೊಲೀಸರು!
    CREDOPRESS

    ಆರೈಕೆಗಾಗಿ ಬಂದು ಚಿನ್ನ ಕದ್ದ ಖದೀಮರ ಹೆಡೆಮುರಿ ಕಟ್ಟಿದ ಕ್ಯಾಂಪ್ ಪೊಲೀಸರು!

    May 29, 2026
    ಕಾಶಿ ತೀರ್ಥಯಾತ್ರೆಗೆ ಹೋಗಿದ್ದವರ ಮನೆಗೆ ಕನ್ನ ಹಾಕಿದ್ದ ಕಳ್ಳರು ಈಗ ಪೊಲೀಸ್ ಅತಿಥಿಗಳು
    Bengaluru City Police

    ಕಾಶಿ ತೀರ್ಥಯಾತ್ರೆಗೆ ಹೋಗಿದ್ದವರ ಮನೆಗೆ ಕನ್ನ ಹಾಕಿದ್ದ ಕಳ್ಳರು ಈಗ ಪೊಲೀಸ್ ಅತಿಥಿಗಳು

    May 26, 2026
    ಸಿಲಿಕಾನ್ ಸಿಟಿಯಲ್ಲಿ ಸಿಸಿಬಿ ಮತ್ತು ಜೀವನಭೀಮಾನಗರ ಪೊಲೀಸರಿಂದ ಬೃಹತ್ ಜಂಟಿ ಕಾರ್ಯಾಚರಣೆ!
    Bengaluru City Police

    ಸಿಲಿಕಾನ್ ಸಿಟಿಯಲ್ಲಿ ಸಿಸಿಬಿ ಮತ್ತು ಜೀವನಭೀಮಾನಗರ ಪೊಲೀಸರಿಂದ ಬೃಹತ್ ಜಂಟಿ ಕಾರ್ಯಾಚರಣೆ!

    May 26, 2026
    Next Post
    ಆರೈಕೆಗಾಗಿ ಬಂದು ಚಿನ್ನ ಕದ್ದ ಖದೀಮರ ಹೆಡೆಮುರಿ ಕಟ್ಟಿದ ಕ್ಯಾಂಪ್ ಪೊಲೀಸರು!

    ಆರೈಕೆಗಾಗಿ ಬಂದು ಚಿನ್ನ ಕದ್ದ ಖದೀಮರ ಹೆಡೆಮುರಿ ಕಟ್ಟಿದ ಕ್ಯಾಂಪ್ ಪೊಲೀಸರು!

    Please login to join discussion

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    Topics

    Adugodi Police B Dayananada Begur Police Belagavi Police Bengaluru City Police Bidar District Police Bidar Police Bommanahalli Police ccb CCB Police Cen Police CM Siddaramaiah Credo Press CREDOPRESS MEDIA Cyber Crime Davangere police drugs news Electronic city Police Halasuru Gate Police Hennur Police Hoskote Police Hulimavu Police Indian Police News J. JOHN PREM EDITOR Jayanagar Police Kannada Actor Darshan Karnataka News Karnataka State Police Kodagu Police Kolar Police Koramangala Police KR Puram Police Latest News Madiwala Police Madiwala Police Station Mahadevpura Police MDMA Namma Police Namma Police News Police News Prime News Sadashivnagar Police SG Palya Police Siddapura Police Yelahanka police
    No Result
    View All Result

    • 4.2K
      Fans
      4.2K
      Fans
    • 0.5K
      Subscribers
      0.5K
      Subscribers

    Contact Us

    info@nammapolice.com

    Recent News

    • ಆರೈಕೆಗಾಗಿ ಬಂದು ಚಿನ್ನ ಕದ್ದ ಖದೀಮರ ಹೆಡೆಮುರಿ ಕಟ್ಟಿದ ಕ್ಯಾಂಪ್ ಪೊಲೀಸರು!
    • ಜ್ಯೂವೆಲರಿ ಅಂಗಡಿ ಗೋಡೆ ಹೊಡೆದು ಕಳವು ಮಾಡಿದ್ದ ಹೊರರಾಜ್ಯದ ಮೂವರ ಬಂಧನ!
    • ಕಾಶಿ ತೀರ್ಥಯಾತ್ರೆಗೆ ಹೋಗಿದ್ದವರ ಮನೆಗೆ ಕನ್ನ ಹಾಕಿದ್ದ ಕಳ್ಳರು ಈಗ ಪೊಲೀಸ್ ಅತಿಥಿಗಳು

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    © 2024 Namma Police .All rights are reserved

    No Result
    View All Result
    • Home
    • About
    • National News
    • Bengaluru City Police
    • Crime News
    • Indian Police News
    • Latest News

    © 2024 Namma Police .All rights are reserved