Namma Police
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
Namma Police
No Result
View All Result
Home Bengaluru City Police

ಪಿಸ್ತೂಲ್‌ ನಿಂದ ಬೆದರಿಸಿ ಚಿನ್ನಾಭರಣಗಳನ್ನು ಕಳವು ಮಾಡಿದ್ದ ಇಬ್ಬರು ವ್ಯಕ್ತಿಗಳ ಬಂಧನ, 1 ಕೆ.ಜಿ ಚಿನ್ನಾಭರಣ ವಶ, ಮೌಲ್ಯ 70 ಲಕ್ಷ.

CREDOPRESS MEDIA PVT LTD by CREDOPRESS MEDIA PVT LTD
October 17, 2024
in Bengaluru City Police,Crime News,Indian Police News,J. JOHN PREM EDITOR,Karnataka News,Karnataka State Police,Latest News,Namma Police,Namma Police News,National News,Police News
0
ಪಿಸ್ತೂಲ್‌ ನಿಂದ ಬೆದರಿಸಿ ಚಿನ್ನಾಭರಣಗಳನ್ನು ಕಳವು ಮಾಡಿದ್ದ ಇಬ್ಬರು ವ್ಯಕ್ತಿಗಳ ಬಂಧನ, 1 ಕೆ.ಜಿ ಚಿನ್ನಾಭರಣ ವಶ, ಮೌಲ್ಯ 70 ಲಕ್ಷ.
0
SHARES
12
VIEWS
Share on FacebookShare on Twitter


ಕೊಡಿಗೇಹಳ್ಳಿ ಪೊಲೀಸ್ ಸರಹದ್ದಿನ, ಸಹಕಾರನಗರದ ಶಾಂತಿವನದಲ್ಲಿ ವಾಸವಾಗಿರುವ ಪಿರಾದುದಾರರು, ದಿನಾಂಕ:29/02/2024 ರಂದು ದೂರನ್ನು ಸಲ್ಲಿಸಿರುತ್ತಾರೆ. ದೂರಿನಲ್ಲಿ ಪಿರಾದುದಾರರು ದಿನಾಂಕ:28/02/2024 ರಂದು ಸಂಜೆ 06-00 ಗಂಟೆ ಸಮಯದಲ್ಲಿ ಸಂಸಾರದೊಂದಿಗೆ ಯಶವಂತಪುರದ ಮೆಟ್ರೋ ಕ್ಯಾಪ್ ಅಂಡ್ ಕ್ಯಾರಿಗೆ ಸಾಮಾನುಗಳನ್ನು ಖರೀದಿಸಲು ತೆರೆಳಿದ್ದು, ರಾತ್ರಿ ಸುಮಾರು 09-00 ಗಂಟೆಗೆ ವಾಪಾಸ್ ಬಂದಾಗ ಪಿದ್ಯಾದಿಯವರ ಮನೆಯ ಬಾಗಿಲನ್ನು ಯಾರೋ ಅಪರಿಚಿತರು ಹೊಡೆದು, ಮನೆಯಲ್ಲಿದ್ದ ಚಿನ್ನಾಭರಣಗಳನ್ನು ಕಳವು ಮಾಡಿಕೊಂಡು ಹೋಗಿರುತ್ತಾರೆಂದು ದೂರಿನಲ್ಲಿ ತಿಳಿಸಿರುತ್ತಾರೆ. ಈ ಕುರಿತು ಕೊಡಿಗೇಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

https://youtu.be/4pps7qxBukY


ಅದೇ ರೀತಿ ಕೊಡಿಗೇಹಳ್ಳಿ ಪೊಲೀಸ್ ಠಾಣಾ ಸರಹದ್ದಿನ, ಸಹಕಾರನಗರದ ಇ-ಬ್ಲಾಕ್‌ನಲ್ಲಿ ವಾಸವಿರುವ ಪಿರ್ಯಾದುದಾರರು ವೃತ್ತಿಯಲ್ಲಿ ವೈದ್ಯರಾಗಿರುತ್ತಾರೆ. ದಿನಾಂಕ:24/04/2024 ರಂದು ಕೊಡಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರನ್ನು ಸಲ್ಲಿಸಿರುತ್ತಾರೆ. ದೂರಿನಲ್ಲಿ ಫಿರಾದುದಾರರು ದಿನಾಂಕ:24/02/2024 ರಂದು ರಾತ್ರಿ ಸುಮಾರು 8-00 ಗಂಟೆ ಸಮಯದಲ್ಲಿ ಕ್ಲಿನಿಕ್‌ನಿಂದ ವಾಪಾಸ್ ಮನೆಗೆ ಬಂದಾಗ, ಮನೆಯ ಮುಂಬಾಗಿಲು ತೆರೆದಿದ್ದು, ಪಿರಾದುದಾರರಿಗೆ ಅನುಮಾನ ಬಂದು ಹೊರಗಡೆ ಡೋರ್ ಲಾಕ್ ಮಾಡಲು ಪ್ರಯತ್ನಿಸುತ್ತಿದ್ದಾಗ, ಮನೆಯಲ್ಲಿದ್ದ ಅಪರಿಚಿತ ವ್ಯಕ್ತಿಗಳ ಪೈಕಿ ಓರ್ವ ವ್ಯಕ್ತಿಯು ಪಿರಾದುದಾರರಿಗೆ ಪಿಸ್ತೂಲನ್ನು ತೋರಿಸಿ, ಬೆದರಿಸಿ, ಪಿರಾದುದಾರರನ್ನು ಕೊಠಡಿಯೊಂದಕ್ಕೆ ಎಳೆದುಕೊಂಡು ಹೋಗಿ, ಕೂಡಿ ಹಾಕಿ, ಮನೆಯಲ್ಲಿದ್ದ ಚಿನ್ನಾಭರಣಗಳನ್ನು ಕಳವು ಮಾಡಿಕೊಂಡು ಹೋಗಿರುವುದಾಗಿ ದೂರಿನಲ್ಲಿ ತಿಳಿಸಿರುತ್ತಾರೆ. ಈ ಕುರಿತು ಕೊಡಿಗೇಹಳ್ಳಿ ಪೊಲೀಸ್ ಠಾಣೆಯಲ್ಲಿ ಕಳವು ಪ್ರಕರಣ ದಾಖಲಾಗಿರುತ್ತದೆ.


ಮೇಲಿನ ಎರಡು ಪ್ರಕರಣಗಳ ಆರೋಪಿತರ ಪತ್ತೆಗಾಗಿ ಯಲಹಂಕ ಉಪ ವಿಭಾಗದ ಅಧಿಕಾರಿ ಹಾಗೂ ಸಿಬ್ಬಂದಿಯವರ ಒಂದು ವಿಶೇಷ ತಂಡವನ್ನು ರಚಿಸಿದ್ದು, ಈ ತಂಡವು ಮುಖ್ಯವಾಗಿ ಆರೋಪಿಗಳು ಪಿಸ್ತೂಲ್ ನ್ನು ತೋರಿಸಿ ಭಯಪಡಿಸಿ ಕಳುವು ಮಾಡುವುದಲ್ಲದೇ ಕನ್ನಕಳವು ಸಹ ಮಾಡುತ್ತಿದ್ದವರ ಬಗ್ಗೆ ಮಾಹಿತಿಯನ್ನು ಸಂಗ್ರಹಿಸಿರುತ್ತಾರೆ. ಈ ಎರಡು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಮಹಿಳೆಯೂ ಸೇರಿದಂತೆ, ಐವರು ವ್ಯಕ್ತಿಗಳ ಪೈಕಿ ಇಬ್ಬರು ಆರೋಪಿಗಳನ್ನು ವಿಶಾಖಪಟ್ಟಣ ಮತ್ತು ಛತ್ತಿಸ್‌ಗಡ್ ಕೇಂದ್ರ ಕಾರಾಗೃಹದಲ್ಲಿದ್ದವರನ್ನು ಬಾಡಿ ವಾರೆಂಟ್ ಮುಖಾಂತರ ಬೆಂಗಳೂರಿಗೆ ದಿನಾಂಕ:29/09/2024 ರಂದು ಕರೆತಂದಿರುತ್ತಾರೆ.


ಈ ಇಬ್ಬರು ಆರೋಪಿಗಳನ್ನು ವಿಚಾರಣೆಗೊಳಪಡಿಸಿದಾಗ, ಕೋಡಿಗೆಹಳ್ಳಿ ಪೊಲೀಸ್ ಠಾಣೆಯ ಎರಡು ಪ್ರಕರಣಗಳ ಬಗ್ಗೆ ಹಾಗೂ ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣಾವ್ಯಾಪ್ತಿಯಲ್ಲಿ ಮೂರು ಕಳವು ಮಾಡಿರುವ ಪ್ರಕರಣಗಳ ಬಗ್ಗೆ ತನ್ನೊಪ್ಪಿಕೊಂಡಿರುತ್ತಾರೆ. ಹಾಗೂ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಇತರೆ ಮೂವರು ಸಹಚರರ ಬಗ್ಗೆ ತಿಳಿಸಿರುತ್ತಾರೆ.

    Tags: Bengaluru City PoliceIndian Police NewsKarnataka NewsKarnataka State PoliceKodigehalli PoliceNamma PoliceNamma Police NewsPolice News
    CREDOPRESS MEDIA PVT LTD

    CREDOPRESS MEDIA PVT LTD

    Related Posts

    ನಶಾ ಮುಕ್ತ ಭಾರತ ಅಭಿಯಾನದ ವೇಳೆ ವಿದ್ಯಾರ್ಥಿಗಳ ದೂರಿನ ಮೇರೆಗೆ ಶಾಲೆ ಸಮೀಪದ ತಂಬಾಕು ಅಂಗಡಿ ಮುಚ್ಚಿಸಿ ಪ್ರಕರಣ ದಾಖಲು
    Bengaluru City Police

    ನಶಾ ಮುಕ್ತ ಭಾರತ ಅಭಿಯಾನದ ವೇಳೆ ವಿದ್ಯಾರ್ಥಿಗಳ ದೂರಿನ ಮೇರೆಗೆ ಶಾಲೆ ಸಮೀಪದ ತಂಬಾಕು ಅಂಗಡಿ ಮುಚ್ಚಿಸಿ ಪ್ರಕರಣ ದಾಖಲು

    July 28, 2026
    ಅಂತರರಾಜ್ಯ ಮೂಲದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
    Bengaluru City Police

    ಅಂತರರಾಜ್ಯ ಮೂಲದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

    July 24, 2026
    ಅಲ್ಯೂಮಿನಿಯಂ ಕೇಬಲ್ ಕಳ್ಳತನ ಪ್ರಕರಣ ಭೇದಿಸಿದ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು,8 ಮಂದಿ ಬಂಧನ
    Bengaluru District Police

    ಅಲ್ಯೂಮಿನಿಯಂ ಕೇಬಲ್ ಕಳ್ಳತನ ಪ್ರಕರಣ ಭೇದಿಸಿದ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು,8 ಮಂದಿ ಬಂಧನ

    July 23, 2026
    Next Post
    ಬೀದರ ಜಿಲ್ಲಾ ಪೊಲೀಸರಿಂದ ರಾತ್ರಿ ಗಸ್ತು ಕರ್ತವ್ಯದಲ್ಲಿ ಎಮ್.ಸಿ.ಸಿ.ಟಿ.ಎನ್.ಎಸ್ ತಂತಾಶ್ರದಿಂದ ಅನುಮಾನಾಸ್ಪದ ವ್ಯಕ್ತಿಗಳ ಮೇಲೆ ಹದ್ದಿನ ಕಣ್ಣು

    ಬೀದರ ಜಿಲ್ಲಾ ಪೊಲೀಸರಿಂದ ರಾತ್ರಿ ಗಸ್ತು ಕರ್ತವ್ಯದಲ್ಲಿ ಎಮ್.ಸಿ.ಸಿ.ಟಿ.ಎನ್.ಎಸ್ ತಂತಾಶ್ರದಿಂದ ಅನುಮಾನಾಸ್ಪದ ವ್ಯಕ್ತಿಗಳ ಮೇಲೆ ಹದ್ದಿನ ಕಣ್ಣು

    ತುಮಕೂರಿನಲ್ಲಿ ವಿಮಾನ ನಿಲ್ದಾಣ ಮಾಡಿದರೆ ಅನುಕೂಲ-ಗೃಹ ಸಚಿವ ಜಿ.ಪರಮೇಶ್ವರ ಹೇಳಿಕೆ

    ತುಮಕೂರಿನಲ್ಲಿ ವಿಮಾನ ನಿಲ್ದಾಣ ಮಾಡಿದರೆ ಅನುಕೂಲ-ಗೃಹ ಸಚಿವ ಜಿ.ಪರಮೇಶ್ವರ ಹೇಳಿಕೆ

    ಬೀದರ ಜಿಲ್ಲಾ ಪೊಲೀಸರಿಂದ ಕವಾಯತು

    ಬೀದರ ಜಿಲ್ಲಾ ಪೊಲೀಸರಿಂದ ಕವಾಯತು

    Please login to join discussion

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    Topics

    Adugodi Police B Dayananada Begur Police Belagavi Police Bengaluru City Police Bidar District Police Bidar Police Bommanahalli Police ccb CCB Police Cen Police CM Siddaramaiah Credo Press CREDOPRESS MEDIA Cyber Crime Davangere police drugs news Electronic city Police Hennur Police Hoskote Police Hulimavu Police Indian Police News J. JOHN PREM EDITOR Jayanagar Police Kannada Actor Darshan Karnataka News Karnataka State Police Kodagu Police Kolar Police Koramangala Police KR Puram Police Latest News Madiwala Police Madiwala Police Station Mahadevpura Police Malleshwaram Police MDMA Namma Police Namma Police News Police News Prime News Sadashivnagar Police SG Palya Police Siddapura Police Yelahanka police
    No Result
    View All Result

    • 4.2K
      Fans
      4.2K
      Fans
    • 0.5K
      Subscribers
      0.5K
      Subscribers

    Contact Us

    info@nammapolice.com

    Recent News

    • ನಶಾ ಮುಕ್ತ ಭಾರತ ಅಭಿಯಾನದ ವೇಳೆ ವಿದ್ಯಾರ್ಥಿಗಳ ದೂರಿನ ಮೇರೆಗೆ ಶಾಲೆ ಸಮೀಪದ ತಂಬಾಕು ಅಂಗಡಿ ಮುಚ್ಚಿಸಿ ಪ್ರಕರಣ ದಾಖಲು
    • ಅಂತರರಾಜ್ಯ ಮೂಲದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
    • ಅಲ್ಯೂಮಿನಿಯಂ ಕೇಬಲ್ ಕಳ್ಳತನ ಪ್ರಕರಣ ಭೇದಿಸಿದ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು,8 ಮಂದಿ ಬಂಧನ

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    © 2024 Namma Police .All rights are reserved

    No Result
    View All Result
    • Home
    • About
    • National News
    • Bengaluru City Police
    • Crime News
    • Indian Police News
    • Latest News

    © 2024 Namma Police .All rights are reserved