Namma Police
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
Namma Police
No Result
View All Result
Home Bengaluru City Police

ಸಿಸಿಬಿ ಬಲೆಯಲ್ಲಿ ಇಬ್ಬರು ಕುಖ್ಯಾತ ರೌಡಿಗಳು; ಪಿಸ್ತೂಲ್, ಗುಂಡುಗಳ ವಶ

CREDOPRESS MEDIA PVT LTD by CREDOPRESS MEDIA PVT LTD
March 10, 2026
in Bengaluru City Police,CCB Police,Crime News,Indian Police News,J. JOHN PREM EDITOR,Karnataka News,Karnataka State Police,Latest News,Namma Police,Namma Police News,Police News
0
ಸಿಸಿಬಿ ಬಲೆಯಲ್ಲಿ ಇಬ್ಬರು ಕುಖ್ಯಾತ ರೌಡಿಗಳು; ಪಿಸ್ತೂಲ್, ಗುಂಡುಗಳ ವಶ
0
SHARES
13
VIEWS
Share on FacebookShare on Twitter

ಬೆಂಗಳೂರಿನ ಸಿಸಿಬಿ ಸಂಘಟಿತ ಅಪರಾಧ ದಳದ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಅಕ್ರಮವಾಗಿ ಮಾರಕಾಸ್ತ್ರಗಳನ್ನು ಹೊಂದಿದ್ದ ಇಬ್ಬರು ರೌಡಿ ಶೀಟರ್‌ಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

02 ಪಿಸ್ತೂಲ್‌ಗಳು ಮತ್ತು 03 ಜೀವಂತ ಗುಂಡುಗಳು.

ಬೆಂಗಳೂರಿನ ಹೆಚ್.ಎ.ಎಲ್ ಪೊಲೀಸ್ ಠಾಣೆಯ ರೌಡಿ ಶೀಟರ್ ಮತ್ತು ಆತನಿಗೆ ಪಿಸ್ತೂಲ್ ಪೂರೈಸಿದ್ದ ಹೊರರಾಜ್ಯದ ಮತ್ತೊಬ್ಬ ರೌಡಿ ಶೀಟರ್.

ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯ ಅಪಾರ್ಟ್‌ಮೆಂಟ್‌ವೊಂದರ ಮೇಲೆ ದಾಳಿ ನಡೆಸಿ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ.

ಬಂಧಿತ ಹೆಚ್.ಎ.ಎಲ್ ಠಾಣೆಯ ರೌಡಿ ಶೀಟರ್ ಕಳೆದ 7 ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದನು. ಈತನ ವಿರುದ್ಧ ಈಗಾಗಲೇ 4 ವಾರೆಂಟ್‌ಗಳು ಹೊರಬಿದ್ದಿದ್ದವು. ವಿಚಾರಣೆಯ ವೇಳೆ, ಈತನಿಗೆ ಪಿಸ್ತೂಲ್ ಪೂರೈಸಿದ ವ್ಯಕ್ತಿ ಮೈಸೂರಿನ ಉದಯಗಿರಿ ಠಾಣೆಯ ರೌಡಿ ಶೀಟರ್ ಎಂದು ತಿಳಿದುಬಂದಿದೆ. ಆತನ ವಿರುದ್ಧವೂ ಮೈಸೂರಿನ ವಿವಿಧ ನ್ಯಾಯಾಲಯಗಳಲ್ಲಿ 7 ವಾರೆಂಟ್‌ಗಳು ಇದ್ದು, ಕಳೆದ 5 ವರ್ಷಗಳಿಂದ ತಲೆಮರೆಸಿಕೊಂಡಿದ್ದನು.

ಈ ಕಾರ್ಯಾಚರಣೆಯನ್ನು ಶ್ರೀ.ಅಜಯ್ ಹಿಲೋರಿ, ಐಪಿಎಸ್, ಅಪರ ಪೊಲೀಸ್ ಆಯುಕ್ತರು, ಅಪರಾಧ ರವರ ಮಾರ್ಗದರ್ಶನದಲ್ಲಿ, ಶ್ರೀ.ಶ್ರೀಹರಿಬಾಬು.ಬಿ.ಎಲ್, ಐಪಿಎಸ್, ಉಪ ಪೊಲೀಸ್ ಆಯುಕ್ತರು, ಅಪರಾಧ-1 ರವರ ನೇತೃತ್ವದಲ್ಲಿ, ಸಿಸಿಬಿಯ ಸಂಘಟಿತ ಅಪರಾಧ ದಳ(ಪೂರ್ವ) ವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ ಶ್ರೀ.ಸಿ.ಎಸ್.ಆನಂದ ಹಾಗೂ ಪೊಲೀಸ್ ಇನ್ಸ್‌ಪೆಕ್ಟರ್‌ರವರುಗಳಾದ ಶ್ರೀ.ಆರ್.ರಮೇಶ್, ಶ್ರೀ.ಸುರೇಶ್.ಪಿ ಹಾಗೂ ಇತರೆ ಅಧಿಕಾರಿ/ಸಿಬ್ಬಂದಿಗಳ ತಂಡ ಪ್ರಕರಣವನ್ನು ಬೇಧಿಸುವಲ್ಲಿ ಯಶಸ್ವಿಯಾಗಿರುತ್ತಾರೆ.

    Tags: Bengaluru City PoliceCCB PoliceCredo PressIndian Police NewsKarnataka NewsKarnataka State PoliceLatest NewsNamma PoliceNamma Police NewsPolice NewsPrime News
    CREDOPRESS MEDIA PVT LTD

    CREDOPRESS MEDIA PVT LTD

    Related Posts

    ನಶಾ ಮುಕ್ತ ಭಾರತ ಅಭಿಯಾನದ ವೇಳೆ ವಿದ್ಯಾರ್ಥಿಗಳ ದೂರಿನ ಮೇರೆಗೆ ಶಾಲೆ ಸಮೀಪದ ತಂಬಾಕು ಅಂಗಡಿ ಮುಚ್ಚಿಸಿ ಪ್ರಕರಣ ದಾಖಲು
    Bengaluru City Police

    ನಶಾ ಮುಕ್ತ ಭಾರತ ಅಭಿಯಾನದ ವೇಳೆ ವಿದ್ಯಾರ್ಥಿಗಳ ದೂರಿನ ಮೇರೆಗೆ ಶಾಲೆ ಸಮೀಪದ ತಂಬಾಕು ಅಂಗಡಿ ಮುಚ್ಚಿಸಿ ಪ್ರಕರಣ ದಾಖಲು

    July 28, 2026
    ಅಂತರರಾಜ್ಯ ಮೂಲದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
    Bengaluru City Police

    ಅಂತರರಾಜ್ಯ ಮೂಲದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

    July 24, 2026
    ಅಲ್ಯೂಮಿನಿಯಂ ಕೇಬಲ್ ಕಳ್ಳತನ ಪ್ರಕರಣ ಭೇದಿಸಿದ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು,8 ಮಂದಿ ಬಂಧನ
    Bengaluru District Police

    ಅಲ್ಯೂಮಿನಿಯಂ ಕೇಬಲ್ ಕಳ್ಳತನ ಪ್ರಕರಣ ಭೇದಿಸಿದ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು,8 ಮಂದಿ ಬಂಧನ

    July 23, 2026
    Next Post
    ಮಾದಕ ವಸ್ತು ಜಾಲದ ಮೇಲೆ ಪೊಲೀಸರ ದಾಳಿ; ನಾಲ್ವರ ಬಂಧನ

    ಮಾದಕ ವಸ್ತು ಜಾಲದ ಮೇಲೆ ಪೊಲೀಸರ ದಾಳಿ; ನಾಲ್ವರ ಬಂಧನ

    ನಂಬಿದ ಮನೆಯಲ್ಲೇ ಕೈಚಳಕ ತೋರಿದ್ದ ಕಳ್ಳ ಅಂದರ್!

    ನಂಬಿದ ಮನೆಯಲ್ಲೇ ಕೈಚಳಕ ತೋರಿದ್ದ ಕಳ್ಳ ಅಂದರ್!

    ಆಗ್ನೇಯ ವಿಭಾಗದ ಪೊಲೀಸರ ಭರ್ಜರಿ ಕಾರ್ಯಾಚರಣೆ; 321 ಮೊಬೈಲ್ ಫೋನ್‌ಗಳ ಪತ್ತೆ

    ಆಗ್ನೇಯ ವಿಭಾಗದ ಪೊಲೀಸರ ಭರ್ಜರಿ ಕಾರ್ಯಾಚರಣೆ; 321 ಮೊಬೈಲ್ ಫೋನ್‌ಗಳ ಪತ್ತೆ

    Please login to join discussion

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    Topics

    Amruthalli Police B Dayananada Begur Police Belagavi Police Bengaluru City Police Bidar District Police Bidar Police ccb CCB Police Cen Police CM Siddaramaiah Credo Press CREDOPRESS MEDIA Cyber Crime Davangere police drugs news Electronic city Police Hoskote Police Hulimavu Police Indian Police News J. JOHN PREM EDITOR Jayanagar Police Kannada Actor Darshan Karnataka News Karnataka State Police Kodagu Police Kolar Police Koramangala Police KR Puram Police Latest News Madiwala Police Madiwala Police Station Mahadevpura Police Malleshwaram Police MDMA Namma Police Namma Police News Police News Prime News Renukaswamy Sadashivnagar Police SG Palya Police Siddapura Police Siddapura Police Station Yelahanka police
    No Result
    View All Result

    • 4.2K
      Fans
      4.2K
      Fans
    • 0.5K
      Subscribers
      0.5K
      Subscribers

    Contact Us

    info@nammapolice.com

    Recent News

    • ನಶಾ ಮುಕ್ತ ಭಾರತ ಅಭಿಯಾನದ ವೇಳೆ ವಿದ್ಯಾರ್ಥಿಗಳ ದೂರಿನ ಮೇರೆಗೆ ಶಾಲೆ ಸಮೀಪದ ತಂಬಾಕು ಅಂಗಡಿ ಮುಚ್ಚಿಸಿ ಪ್ರಕರಣ ದಾಖಲು
    • ಅಂತರರಾಜ್ಯ ಮೂಲದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
    • ಅಲ್ಯೂಮಿನಿಯಂ ಕೇಬಲ್ ಕಳ್ಳತನ ಪ್ರಕರಣ ಭೇದಿಸಿದ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು,8 ಮಂದಿ ಬಂಧನ

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    © 2024 Namma Police .All rights are reserved

    No Result
    View All Result
    • Home
    • About
    • National News
    • Bengaluru City Police
    • Crime News
    • Indian Police News
    • Latest News

    © 2024 Namma Police .All rights are reserved