Namma Police
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
Namma Police
No Result
View All Result
Home National News

ದ್ವಿ-ಚಕ್ರ ವಾಹನ ಕಳವು ಮಾಡಿದ್ದ ಇಬ್ಬರು ವ್ಯಕ್ತಿಗಳ ಬಂಧನ.

CREDOPRESS MEDIA PVT LTD by CREDOPRESS MEDIA PVT LTD
November 19, 2024
in National News
0
ದ್ವಿ-ಚಕ್ರ ವಾಹನ ಕಳವು ಮಾಡಿದ್ದ ಇಬ್ಬರು ವ್ಯಕ್ತಿಗಳ ಬಂಧನ.
0
SHARES
7
VIEWS
Share on FacebookShare on Twitter

9 ದ್ವಿ-ಚಕ್ರ ವಾಹನ ಮತ್ತು 1 ಆಟೋ ರಿಕ್ಷಾ ವಶ. ಮೌಲ್ಯ 27 ಲಕ್ಷ.
ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಬಾಣವಾರದ ಶಾಂತಿನಗರದಲ್ಲಿ ವಾಸವಿರುವ ಪಿರಾದುದಾರರು, ದಿನಾಂಕ:04/11/2024 ರಂದು ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರನ್ನು ಸಲ್ಲಿಸಿರುತ್ತಾರೆ. ದೂರಿನಲ್ಲಿ ಪಿರಾದುದಾರರು ದಿನಾಂಕ:01/11/2024 ರಂದು ರಾತ್ರಿ ದ್ವಿ-ಚಕ್ರ ವಾಹನವನ್ನು ಮನೆಯ ಮುಂದೆ ನಿಲ್ಲಿಸಿದ್ದು, ಮರುದಿನ ಬೆಳಿಗ್ಗೆ ಬಂದು ನೋಡಲಾಗಿ, ಪಿರಾದುದಾರರು ನಿಲ್ಲಿಸಿದ್ದ ದ್ವಿ-ಚಕ್ರ ವಾಹನವನ್ನು ಯಾರೋ ಅಪರಿಚಿತರು ಕಳವು ಮಾಡಿಕೊಂಡು ಹೋಗಿರುವುದಾಗಿ ದೂರಿನಲ್ಲಿ ತಿಳಿಸಿರುತ್ತಾರೆ. ಈ ಕುರಿತು ಸೋಲದೇವನಹಳ್ಳಿ ಪೊಲೀಸ್‌ ಠಾಣೆಯಲ್ಲಿ ದ್ವಿ-ಚಕ್ರ ವಾಹನ ಕಳವು ಪ್ರಕರಣ ದಾಖಲಾಗಿರುತ್ತದೆ.
ಪ್ರಕರಣದ ತನಿಖೆಯನ್ನು ಮುಂದುವರೆಸಿದ ಪೊಲೀಸರು, ವಿವಿಧ ಆಯಾಮಗಳಲ್ಲಿ ತನಿಖೆಯನ್ನು ಕೈಗೊಂಡು ಬಾತ್ಮೀದಾರರಿಂದ ಖಚಿತ ಮಾಹಿತಿಯನ್ನು ಕಲೆಹಾಕಿ, ದಿನಾಂಕ:06/11/2024 ರಂದು ಇಬ್ಬರು ವ್ಯಕ್ತಿಗಳನ್ನು ಪ್ರಕರಣದಲ್ಲಿ ಕಳುವಾಗಿದ್ದ ವಾಹನ ಸಮೇತ ವಶಕ್ಕೆ ಪಡೆದುಕೊಳ್ಳಲಾಯಿತು. ವಶಕ್ಕೆ ಪಡೆದ ವ್ಯಕ್ತಿಗಳನ್ನು ವಿಚಾರಣೆಗೊಳಪಡಿಸಲಾಗಿ, ಈ ಪ್ರಕರಣದಲ್ಲಿ ದ್ವಿ-ಚಕ್ರ ವಾಹನವನ್ನು ಕಳವು ಮಾಡಿರುವುದಾಗಿ ತನ್ನೊಪ್ಪಿಕೊಂಡಿರುತ್ತಾರೆ ಹಾಗೂ ಬೆಂಗಳೂರಿನ ವಿವಿಧ ಕಡೆಗಳಲ್ಲಿ ದ್ವಿ-ಚಕ್ರ ವಾಹನ ಮತ್ತು ಆಟೋ ರಿಕ್ಷಾವನ್ನು ಕಳವು ಮಾಡಿರುವುದಾಗಿ ತಿಳಿಸಿರುತ್ತಾರೆ.
ಈ ಪ್ರಕರಣದಲ್ಲಿ ವಶಕ್ಕೆ ಪಡೆದಿದ್ದ ಇಬ್ಬರು ಆರೋಪಿಗಳ ಪೈಕಿ ಓರ್ವನು ಬಾಲಕನಾಗಿದ್ದು, ಆತನ ಪೋಷಕರನ್ನು ಕರೆಸಿ ಇನ್ನು ಮುಂದೆ ಈ ರೀತಿಯ ಯಾವುದೇ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗದಂತೆ ತಿಳುವಳಿಕೆ ನೀಡಿ, ಪೋಷಕರ ಜೊತೆ ಕಳುಹಿಸಿಕೊಟ್ಟಿರುತ್ತೆ.
ದಿನಾಂಕ:07/11/2024 ರಂದು ಪ್ರಕರಣದ ಮತ್ತೋರ್ವ ಆರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿ, 4 ದಿನಗಳ ಕಾಲ ಪೊಲೀಸ್‌ ಅಭಿರಕ್ಷೆಗೆ ಪಡೆದುಕೊಳ್ಳಲಾಯಿತು.
ಪೊಲೀಸ್ ಅಭಿರಕ್ಷೆಗೆ ಪಡೆದ ಆರೋಪಿಯನ್ನು ಸುದೀರ್ಘವಾಗಿ ವಿಚಾರಣೆಗೊಳಪಡಿಸಲಾಗಿ, ಬೆಂಗಳೂರು ನಗರದ ವಿವಿಧ ಕಡೆಗಳಲ್ಲಿ ಕಳವು ಮಾಡಿದ್ದ ದ್ವಿ-ಚಕ್ರ ವಾಹನಗಳನ್ನು, ಚಿಕ್ಕಬಾಣವಾರ ಹಳೆ ರೈಲ್ವೆ ಸ್ಟೇಷನ್ ಹತ್ತಿರ ಹಾಗೂ ಆಚಾರ್ಯ ಕಾಲೇಜ್ ರಸ್ತೆ ತಮ್ಮೇನಹಳ್ಳಿ ಕ್ರಾಸ್‌ ಬಳಿ ಖಾಲಿ ಜಾಗದಲ್ಲಿ ನಿಲ್ಲಿಸಿರುವುದಾಗಿ ತಿಳಿಸಿರುತ್ತಾನೆ.


ದಿನಾಂಕ:07/11/2024 ರಂದು ಚಿಕ್ಕಬಾಣವಾರ ಹಳೆ ರೈಲ್ವೆ ಸ್ಟೇಷನ್ ಹತ್ತಿರ 6 ದ್ವಿ-ಚಕ್ರ ವಾಹನಗಳನ್ನು ಹಾಗೂ ದಿನಾಂಕ:08/11/2024 ರಂದು ಆಚಾರ್ಯ ಕಾಲೇಜ್ ರಸ್ತೆ ತಮ್ಮೇನಹಳ್ಳಿ ಕ್ರಾಸ್ ಬಳಿ ಖಾಲಿ ಜಾಗದಲ್ಲಿ ನಿಲ್ಲಿಸಿದ್ದ 2 ದ್ವಿ-ಚಕ್ರ ವಾಹನ ಮತ್ತು 1 ಆಟೋ ರಿಕ್ಷಾವನ್ನು ವಶಪಡಿಸಿಕೊಳ್ಳಲಾಯಿತು.
ಈ ಪ್ರಕರಣದ ಆರೋಪಿಗಳ ವಶದಿಂದ, ಒಟ್ಟಾರೆ 9 ದಿ-ಚಕ್ರ ವಾಹನಗಳು ಮತ್ತು I- ಪ್ಯಾಸೆಂಜರ್ ಆಟೋರಿಕ್ಷಾವನ್ನು ವಶಪಡಿಸಿಕೊಳ್ಳಲಾಗಿರುತ್ತದೆ. ಇವುಗಳ ಮೌಲ್ಯ 9,00,000/-(ಒಂಬತ್ತು ಲಕ್ಷ ರೂಪಾಯಿ).
ಈ ಪ್ರಕರಣದ ಆರೋಪಿಗಳ ಬಂಧನದಿಂದ 1) ಸೋಲದೇವನಹಳ್ಳಿ ಪೊಲೀಸ್ ಠಾಣೆಯ-2 ದ್ವಿ-ಚಕ್ರ ವಾಹನ ಕಳವು ಪ್ರಕರಣಗಳು, 1 ಪ್ಯಾಸೆಂಜರ್ ಆಟೋರಿಕ್ಷಾ ಕಳವು ಪ್ರಕರಣ, 2) ಕೆಂಗೇರಿ ಪೊಲೀಸ್ ಠಾಣೆಯ- ದ್ವಿ-ಚಕ್ರ ವಾಹನ ಕಳವು ಪ್ರಕರಣ, 3) ನೆಲಮಂಗಲ ಟೌನ್ ಪೊಲೀಸ್ ಠಾಣೆಯ-1 ದ್ವಿ-ಚಕ್ರ ವಾಹನ ಕಳವು ಪ್ರಕರಣ, 4) ತಲಘಟ್ಟಪುರ ಪೊಲೀಸ್ ಠಾಣೆಯ-1 ದ್ವಿ-ಚಕ್ರ ವಾಹನ ಕಳವು ಪ್ರಕರಣ, 5) ಬಾಗಲಗುಂಟೆ ಪೊಲೀಸ್ ಠಾಣೆಯ-1 ದ್ವಿ-ಚಕ್ರ ವಾಹನ ಕಳವು ಪ್ರಕರಣ ಸೇರಿದಂತೆ ಒಟ್ಟು 6 ದ್ವಿ-ಚಕ್ರ ವಾಹನ ಕಳವು ಪ್ರಕರಣಗಳು ಮತ್ತು ಆಟೋ ರಿಕ್ಷಾ ಕಳವು ಪ್ರಕರಣ ಪತ್ತೆಯಾಗಿದ್ದು, ಉಳಿದ 3 ದ್ವಿ-ಚಕ್ರ ವಾಹನಗಳ ಮಾಲೀಕರ ಪತ್ತೆ ಕಾರ್ಯ ಪ್ರಗತಿಯಲ್ಲಿದೆ.
ಈ ಕಾರ್ಯಾಚರಣೆಯನ್ನು ಉತ್ತರ ವಿಭಾಗದ ಉಪ ಪೊಲೀಸ್ ಆಯುಕ್ತರಾದ ಶ್ರೀ ಸೈದುಲು ಆಡಾವತ್ ಐ.ಪಿ.ಎಸ್ ರವರ ಮಾರ್ಗದರ್ಶನದಲ್ಲಿ, ಶ್ರೀಮತಿ ಮೇರಿ ಶೈಲಜ, ಎಸಿಪಿ, ಯಶವಂತಪುರ ಉಪ ವಿಭಾಗ ಮತ್ತು ಶ್ರೀ ಅಜಯ್ ಸಾರಥಿ, ಪ್ರಭಾರ ಪೊಲೀಸ್ ಇನ್ಸ್‌ಪೆಕ್ಟರ್, ಸೋಲದೇವನಹಳ್ಳಿ ಪೊಲೀಸ್ ಅಧಿಕಾರಿ/ಸಿಬ್ಬಂದಿಗಳ ತಂಡ ಪ್ರಕರಣವನ್ನು ಪತ್ತೆಮಾಡುವಲ್ಲಿ ಯಶಸ್ವಿಯಾಗಿರುತ್ತಾರೆ.

    CREDOPRESS MEDIA PVT LTD

    CREDOPRESS MEDIA PVT LTD

    Related Posts

    ಕರ್ನಾಟಕ ಪೊಲೀಸ್ ಇಲಾಖೆಯ ಕೀರ್ತಿ ಹೆಚ್ಚಿಸಿದ ಫೆನ್ಸಿಂಗ್ ಸಾಧಕ
    Bengaluru City Police

    ಕರ್ನಾಟಕ ಪೊಲೀಸ್ ಇಲಾಖೆಯ ಕೀರ್ತಿ ಹೆಚ್ಚಿಸಿದ ಫೆನ್ಸಿಂಗ್ ಸಾಧಕ

    May 12, 2026
    ಈಶಾನ್ಯ ವಿಭಾಗದ ಪೊಲೀಸರ ವಿಶೇಷ ಕಾರ್ಯಾಚರಣೆ.
    Bengaluru City Police

    ಈಶಾನ್ಯ ವಿಭಾಗದ ಪೊಲೀಸರ ವಿಶೇಷ ಕಾರ್ಯಾಚರಣೆ.

    May 8, 2026
    ಡ್ರಗ್ಸ್ ಮಾಫಿಯಾಗೆ ಸಿಸಿಬಿ ಭರ್ಜರಿ ಪೆಟ್ಟು: 36 ಕೋಟಿಗೂ ಅಧಿಕ ಮೌಲ್ಯದ ಮಾದಕ ವಸ್ತು ಜಪ್ತಿ
    Bengaluru City Police

    ಡ್ರಗ್ಸ್ ಮಾಫಿಯಾಗೆ ಸಿಸಿಬಿ ಭರ್ಜರಿ ಪೆಟ್ಟು: 36 ಕೋಟಿಗೂ ಅಧಿಕ ಮೌಲ್ಯದ ಮಾದಕ ವಸ್ತು ಜಪ್ತಿ

    May 4, 2026
    Next Post
    ಮಡಿವಾಳ ಪೊಲೀಸರಿಂದ ಯಶಸ್ವಿ ಕಾರ್ಯಾಚರಣೆ, 7 ಕೆ.ಜಿ 310 ಗ್ರಾಮ ಗಾಂಜಾ ವಶಪಡಿಸಿಕೊಂಡಿರುತ್ತಾರೆ

    ಮಡಿವಾಳ ಪೊಲೀಸರಿಂದ ಯಶಸ್ವಿ ಕಾರ್ಯಾಚರಣೆ, 7 ಕೆ.ಜಿ 310 ಗ್ರಾಮ ಗಾಂಜಾ ವಶಪಡಿಸಿಕೊಂಡಿರುತ್ತಾರೆ

    ಅಕ್ರಮವಾಗಿ ನೆಲೆಸಿದ್ದ ಇಬ್ಬರು ಬಾಂಗ್ಲಾದೇಶಿಗರು ಅರೆಸ್ಟ್

    ಅಕ್ರಮವಾಗಿ ನೆಲೆಸಿದ್ದ ಇಬ್ಬರು ಬಾಂಗ್ಲಾದೇಶಿಗರು ಅರೆಸ್ಟ್

    ದ್ವಿ-ಚಕ್ರ ವಾಹನ, ಮೊಬೈಲ್ ಫೋನ್ ಮತ್ತು ಮನೆಗಳಲ್ಲಿ ಕಳ್ಳತನ ಮಾಡುತ್ತಿದ್ದ ಇಬ್ಬರು ವ್ಯಕ್ತಿಗಳ ಬಂಧನ.

    ದ್ವಿ-ಚಕ್ರ ವಾಹನ, ಮೊಬೈಲ್ ಫೋನ್ ಮತ್ತು ಮನೆಗಳಲ್ಲಿ ಕಳ್ಳತನ ಮಾಡುತ್ತಿದ್ದ ಇಬ್ಬರು ವ್ಯಕ್ತಿಗಳ ಬಂಧನ.

    Please login to join discussion

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    Topics

    B Dayananada Begur Police Bengaluru City Police Bidar District Police Bidar Police ccb CCB Police Cen Police CM Siddaramaiah Credo Press CREDOPRESS MEDIA Cyber Crime Davangere police drugs news Electronic city Police Excise Department Govindaraj Nagar Police Hoskote Police HSR Layout Police Hulimavu Police Indian Police News J. JOHN PREM EDITOR Kannada Actor Darshan Karnataka News Karnataka State Police Karwar Police Kodagu Police Kolar Police Konanakunte Police Koramangala Police KR Puram Police Latest News Madiwala Police Madiwala Police Station Mahadevpura Police Mangaluru Police MDMA Namma Police Namma Police News Police News Prime News Sadashivnagar Police SG Palya Police Siddapura Police Yelahanka police
    No Result
    View All Result

    • 4.2K
      Fans
      4.2K
      Fans
    • 0.5K
      Subscribers
      0.5K
      Subscribers

    Contact Us

    info@nammapolice.com

    Recent News

    • ಕರ್ನಾಟಕ ಪೊಲೀಸ್ ಇಲಾಖೆಯ ಕೀರ್ತಿ ಹೆಚ್ಚಿಸಿದ ಫೆನ್ಸಿಂಗ್ ಸಾಧಕ
    • ಶಿಡ್ಲಘಟ್ಟ: ಐದು ದ್ವಿಚಕ್ರ ವಾಹನಗಳ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು – ಓರ್ವನ ಬಂಧನ
    • ಈಶಾನ್ಯ ವಿಭಾಗದ ಪೊಲೀಸರ ವಿಶೇಷ ಕಾರ್ಯಾಚರಣೆ.

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    © 2024 Namma Police .All rights are reserved

    No Result
    View All Result
    • Home
    • About
    • National News
    • Bengaluru City Police
    • Crime News
    • Indian Police News
    • Latest News

    © 2024 Namma Police .All rights are reserved