Namma Police
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
Namma Police
No Result
View All Result
Home Karnataka News

ಮನೆಗಳ ಹೊರಗೆ ಒಣಗಿಸಿದ್ದ ಮಹಿಳೆಯರ ಒಳ ಉಡುಪುಗಳು ನಾಪತ್ತೆ ಸೈಕೋ ಬಂಧನ!

CREDOPRESS MEDIA PVT LTD by CREDOPRESS MEDIA PVT LTD
December 14, 2024
in Karnataka News,Karnataka State Police,Latest News
0
ಮನೆಗಳ ಹೊರಗೆ ಒಣಗಿಸಿದ್ದ ಮಹಿಳೆಯರ ಒಳ ಉಡುಪುಗಳು ನಾಪತ್ತೆ ಸೈಕೋ ಬಂಧನ!
0
SHARES
12
VIEWS
Share on FacebookShare on Twitter

ಕಳೆದ ಕೆಲವು ದಿನಗಳಿಂದ ಹುಬ್ಬಳ್ಳಿಯ ನೇಕಾರ ನಗರದಲ್ಲಿ ಹಲವು ಮನೆಗಳ ಹೊರಗೆ ಒಣಗಿಸಿದ್ದ ಮಹಿಳೆಯರ ಒಳ ಉಡುಪುಗಳು ನಾಪತ್ತೆಯಾಗುತ್ತಿದ್ದವು. ಅಲ್ಲದೇ ಕೆಲವು ಮನೆಗಳಲ್ಲಿ ಹಣ ಕೂಡಾ ಕಳ್ಳತನ ಆಗುತ್ತಿತ್ತು. ಹೀಗಾಗಿ ಕೆಲವರು ತಮ್ಮ ತಮ್ಮ ಮನೆಗಳಿಗೆ ಸಿಸಿ ಕ್ಯಾಮೆರಾಅಳವಡಿಸಿಡಿದ್ದರು.

ಇದೀಗ ರಾತ್ರಿ ವೇಳೆ ಮನೆಯ ಆವರಣಕ್ಕೆ ನುಗ್ಗಿ ಒಣಗಿಸಿದ್ದ ಮಹಿಳೆಯರ ಒಳ ಉಡುಪನ್ನು ಕಳ್ಳತನ ಮಾಡುತ್ತಿದ್ದ ಸೈಕೋ ಒಬ್ಬನನ್ನು ಸಿಸಿ ಕ್ಯಾಮೆರಾ ಮೂಲಕ ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಹುಬ್ಬಳ್ಳಿಯ ನೇಕಾರ ನಗರಲ್ಲಿ ನಡೆದಿದೆ.

ಎಂದಿನಂತೆ ಗುರುವಾರ ಮಧ್ಯರಾತ್ರಿ ಸೈಕೋ ಕಳ್ಳ ಮನೆಯೊಂದರ ಮುಂದಿನ ಗೇಟ್ ಹಾರಿ ಬಂದು, ಒಳ ಉಡುಪುಗಳನ್ನು ಕಳ್ಳತನ ಮಾಡಲು ಯತ್ನಿಸಿದ್ದ. ಈ ವೇಳೆ ಸಿಸಿ ಕ್ಯಾಮೆರಾದಲ್ಲಿ ಈ ದ್ರಶ್ಯವನ್ನು ಕಂಡ ಮನೆಯವರು ಏರಿಯಾ ನಿವಾಸಿಗಳಿಗೆ ಮಾಹಿತಿ ನೀಡಿದ್ದರು. ಬಳಿಕ ಸ್ಥಳಿಯರೆಲ್ಲ ಸೇರಿ ಕಳ್ಳನನ್ನು ಹಿಡಿದು ಥಳಿಸಿ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ. ಆತನನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.

    Tags: Huballi PooiceHubli PoliceIndian Police NewsKarnataka NewsKarnataka State PoliceLatest NewsNamma Police NewsPolice NewsPrime News
    CREDOPRESS MEDIA PVT LTD

    CREDOPRESS MEDIA PVT LTD

    Related Posts

    ನಶಾ ಮುಕ್ತ ಭಾರತ ಅಭಿಯಾನದ ವೇಳೆ ವಿದ್ಯಾರ್ಥಿಗಳ ದೂರಿನ ಮೇರೆಗೆ ಶಾಲೆ ಸಮೀಪದ ತಂಬಾಕು ಅಂಗಡಿ ಮುಚ್ಚಿಸಿ ಪ್ರಕರಣ ದಾಖಲು
    Bengaluru City Police

    ನಶಾ ಮುಕ್ತ ಭಾರತ ಅಭಿಯಾನದ ವೇಳೆ ವಿದ್ಯಾರ್ಥಿಗಳ ದೂರಿನ ಮೇರೆಗೆ ಶಾಲೆ ಸಮೀಪದ ತಂಬಾಕು ಅಂಗಡಿ ಮುಚ್ಚಿಸಿ ಪ್ರಕರಣ ದಾಖಲು

    July 28, 2026
    ಅಂತರರಾಜ್ಯ ಮೂಲದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
    Bengaluru City Police

    ಅಂತರರಾಜ್ಯ ಮೂಲದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

    July 24, 2026
    ಅಲ್ಯೂಮಿನಿಯಂ ಕೇಬಲ್ ಕಳ್ಳತನ ಪ್ರಕರಣ ಭೇದಿಸಿದ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು,8 ಮಂದಿ ಬಂಧನ
    Bengaluru District Police

    ಅಲ್ಯೂಮಿನಿಯಂ ಕೇಬಲ್ ಕಳ್ಳತನ ಪ್ರಕರಣ ಭೇದಿಸಿದ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು,8 ಮಂದಿ ಬಂಧನ

    July 23, 2026
    Next Post
    ಕಳ್ಳತನವಾದ ಕಾರು 24 ಗಂಟೆಯಲ್ಲಿ ಪತ್ತೆ

    ಕಳ್ಳತನವಾದ ಕಾರು 24 ಗಂಟೆಯಲ್ಲಿ ಪತ್ತೆ

    ಧನ್ನೂರ ಪೊಲೀಸ ರವರಿಂದ ಸುಲಿಗೆ ಪ್ರಕರಣದಲ್ಲಿ ಐದು ಜನ ಆರೋಪಿತರ ಬಂಧನ, 4 ಲಕ್ಷಕ್ಕೂ ಅಧಿಕ ನಗದು ಹಣ ಮತ್ತು ಒಂದು ಕಾರ ವಶ

    ಧನ್ನೂರ ಪೊಲೀಸ ರವರಿಂದ ಸುಲಿಗೆ ಪ್ರಕರಣದಲ್ಲಿ ಐದು ಜನ ಆರೋಪಿತರ ಬಂಧನ, 4 ಲಕ್ಷಕ್ಕೂ ಅಧಿಕ ನಗದು ಹಣ ಮತ್ತು ಒಂದು ಕಾರ ವಶ

    ದೆಹಲಿಯ 40 ಖಾಸಗಿ ಶಾಲೆಗಳಿಗೆ ಇ ಮೇಲ್ ಮೂಲಕ ಬಾಂಬ್ ಬೆದರಿಕೆ

    ದೆಹಲಿಯ 40 ಖಾಸಗಿ ಶಾಲೆಗಳಿಗೆ ಇ ಮೇಲ್ ಮೂಲಕ ಬಾಂಬ್ ಬೆದರಿಕೆ

    Please login to join discussion

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    Topics

    B Dayananada Begur Police Belagavi Police Bengaluru City Police Bidar District Police Bidar Police ccb CCB Police Cen Police CM Siddaramaiah Credo Press CREDOPRESS MEDIA Cyber Crime Davangere police drugs news Electronic city Police Excise Department Hoskote Police Hulimavu Police Indian Police News J. JOHN PREM EDITOR Jayanagar Police Kannada Actor Darshan Karnataka News Karnataka State Police Kodagu Police Kolar Police Koramangala Police KR Puram Police Latest News Madiwala Police Madiwala Police Station Mahadevpura Police Malleshwaram Police Mangaluru Police MDMA Namma Police Namma Police News Police News Prime News Ramanagara District Police Sadashivnagar Police SG Palya Police Siddapura Police Yelahanka police
    No Result
    View All Result

    • 4.2K
      Fans
      4.2K
      Fans
    • 0.5K
      Subscribers
      0.5K
      Subscribers

    Contact Us

    info@nammapolice.com

    Recent News

    • ನಶಾ ಮುಕ್ತ ಭಾರತ ಅಭಿಯಾನದ ವೇಳೆ ವಿದ್ಯಾರ್ಥಿಗಳ ದೂರಿನ ಮೇರೆಗೆ ಶಾಲೆ ಸಮೀಪದ ತಂಬಾಕು ಅಂಗಡಿ ಮುಚ್ಚಿಸಿ ಪ್ರಕರಣ ದಾಖಲು
    • ಅಂತರರಾಜ್ಯ ಮೂಲದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
    • ಅಲ್ಯೂಮಿನಿಯಂ ಕೇಬಲ್ ಕಳ್ಳತನ ಪ್ರಕರಣ ಭೇದಿಸಿದ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು,8 ಮಂದಿ ಬಂಧನ

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    © 2024 Namma Police .All rights are reserved

    No Result
    View All Result
    • Home
    • About
    • National News
    • Bengaluru City Police
    • Crime News
    • Indian Police News
    • Latest News

    © 2024 Namma Police .All rights are reserved